ಕಟೀಲು ಹಿ. ಪ್ರಾ. ಶಾಲೆ ಶಾರದಾ ಪೂಜೆ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾರದಾ ಪೂಜೆ ನಡೆಯಿತು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ದೇವಳದ ಆಡಳಿತ ಮೊಕ್ತೇಸರ ಡಾ. ರವೀಂದ್ರನಾಥ ಪೂಂಜಾ, ಪ್ರವೀಣ್‌ದಾಸ್ ಭಂಡಾರಿ, ಸುಧೀರ್ ಶೆಟ್ಟಿ, ಮುಖ್ಯ ಶಿಕ್ಷಕ ಗೋಪಾಲ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ವೆಂಕಟರಮಣ ಹೆಗಡೆ ದಯಾನಂದ ಮಾಡ ಮತ್ತಿತರರು ಉಪಸ್ಥಿತರಿದ್ದರು.

Kateel-09101601

Comments

comments

Comments are closed.

Read previous post:
Kinnigoli-061016030
ಕೊಡೆತ್ತೂರು ನವರಾತ್ರಿ ಉತ್ಸವ

ಕಿನ್ನಿಗೋಳಿ: ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಗುರುವಾರ ಕೊಡೆತ್ತೂರು ನವರಾತ್ರಿ ಮೆರವಣಿಗೆ ಸೇವಾ ಸಮಿತಿಯ 52ನೇ ವರ್ಷದ ನವರಾತ್ರಿ ಉತ್ಸವದ ಮೆರವಣಿಗೆಯು ಹುಲಿ ವೇಷ, ಟ್ಯಾಬ್ಲೊಗಳು ಹಾಗೂ...

Close