ಕಟೀಲು, ವಿಜಯದಶಮಿ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಮಂಗಳವಾರ ನವರಾತ್ರಿ ಮಹೋತ್ಸದ ಅಂಗವಾಗಿ ವಿಜಯದಶಮಿಯ ವಿಶೇಷ ಆಚರಣೆ ನಡೆಯಿತು. ಬೆಳಿಗ್ಗೆ ದೇವಳದಲ್ಲಿ ಮಹಾ ಚಂಡಿಕಾ ಹವನ ನಡೆಯಿತು. ಸುಮಾರು 300ಕ್ಕೂ ಮಿಕ್ಕಿ ಚಿಕ್ಕ ಮಕ್ಕಳಿಗೆ ಅಕ್ಷರಭ್ಯಾಸ ನಡೆಯಿತು. ದೇವಳದ ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಡಾ. ರವೀಂದ್ರನಾಥ ಪೂಂಜಾ, ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕರಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ , ಶ್ರೀಹರಿನಾರಾಯಣದಾಸ ಆಸ್ರಣ್ಣ, ಕುಮಾರ ಆಸ್ರಣ್ಣ, ತಂತ್ರಿಗಳಾದ ವೇದವ್ಯಾಸ ತಂತ್ರಿ, ದೇವಳದ ಪ್ರಬಂಧಕ ವಿಜಯಕುಮಾರ್, ಪ್ರವೀಣ್‌ದಾಸ್ ಭಂಡಾರಿ, ಸುಧೀರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-11101602 Kinnigoli-11101603

Comments

comments

Comments are closed.

Read previous post:
Kinnigoli-11101601
ಧಾರ್ಮಿಕ ಕ್ಷೇತ್ರಗಳಿಂದ ಸಮಾಜದ ಉನ್ನತಿ ಸಾಧ್ಯ

ಕಿನ್ನಿಗೋಳಿ: ತುಳುನಾಡಿನ ಸಂಸ್ಕೃತಿ-ಸಂಸ್ಕಾರ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವಲ್ಲಿ ದೈವಸ್ಥಾನ, ದೇವಸ್ಥಾನಗಳು ಸಹಕಾರಿಯಾಗಿದ್ದು, ಇಂತಹ ಧಾರ್ಮಿಕ ಕ್ಷೇತ್ರಗಳಿಂದ ಸಮಾಜದ ಉನ್ನತಿ ಸಾಧ್ಯ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು....

Close