ದಸರಾ-ದೀಪಾವಳಿ ವಿಶೇಷಾಂಕ ಬಿಡುಗಡೆ

ಕಿನ್ನಿಗೋಳಿ: ಯುಗಪುರುಷ ಮಾಸಪತ್ರಿಕೆಯ 70ನೇ ದಸರಾ-ದೀಪಾವಳಿ ವಿಶೇಷಾಂಕವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಹಾಗೂ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಮಂಗಳವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಹರಿಕೃಷ್ಣ ಪುನರೂರು, ಅಜಾರು ನಾಗರಾಜ ರಾಯ, ಪದ್ಮನಾಭ ಭಟ್ ಕಟೀಲು, ಡಾ| ಸುರೇಶ್ ರಾವ್, ಹರಿಶ್ಚಂದ್ರ ಪಿ. ಸಾಲ್ಯಾನ್, ನಂದಳಿಕೆ ಬಾಲಚಂದ್ರ ರಾವ್, ದೇವಪ್ರಸಾದ ಪುನರೂರು, ಪು. ಗುರುಪ್ರಸಾದ ಭಟ್, ಯುಗಪುರುಷ ಪತ್ರಿಕೆಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಉಪಸ್ಥಿತರಿದ್ದರು.

Kinnigoli-11101601

Comments

comments

Comments are closed.

Read previous post:
Kinnigoli-09101602
ಐಕಳ ಗುಡ್ಡೆಯಲ್ಲಿ ಅಸ್ಥಿಪಂಜರ ಪತ್ತೆ

ಕಿನ್ನಿಗೋಳಿ : ಮುಲ್ಕಿ ಠಾಣಾ ವ್ಯಾಪ್ತಿಯ ಐಕಳ ಗುಡ್ದ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಅಸ್ಥಿ ಪಂಜರ ಪತ್ತೆಯಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಭಾನುವಾರ ಬೆಳಿಗ್ಗೆ...

Close