ಎನ್.ಎಸ್.ಎಸ್ ಘಟಕ ವಾರ್ಷಿಕ ಶಿಬಿರ

ಕಿನ್ನಿಗೋಳಿ: ಸುರತ್ಕಲ ಗೋವಿಂದದಾಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಆ. 17 ರಿಂದ 23 ರತನಕ ಪಂಜ ಸರಕಾರಿ ಶಾಲೆಯಲ್ಲಿ ನಡೆಯಲಿದೆ. ಅ. 17 ರಂದು ಕಟೀಲು ದೇವಸ್ಥಾನದ ಅರ್ಚಕ ಅನಂತ ಆಸ್ರಣ್ಣ ಉದ್ಘಾಟಿಸಲಿದ್ದಾರೆ. ಆ. 23 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ‍್ಯೆ ಲಕ್ಷ್ಮೀ ಪಿ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-12101602
ಶ್ರೀ ಶಾರದಾ ಮಹೋತ್ಸವ ಶೋಭಾ ಯಾತ್ರೆ

ಕಿನ್ನಿಗೋಳಿ: ಕಿನ್ನಿಗೋಳಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪ್ರಥಮ ವರ್ಷದ ಶ್ರೀ ಶಾರದಾ ಮಹೋತ್ಸವ ಶೋಭಾಯಾತ್ರೆ ಮಂಗಳವಾರ ನಡೆಯಿತು.

Close