ನವೆಂಬರ್ 2 ರಂದು ಕೃತಿ ಬಿಡುಗಡೆ

ಕಿನ್ನಿಗೋಳಿ: ಕಿನ್ನಿಗೋಳಿ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ 521ನೇ ಕೃತಿ ರಮೇಶ್ ಶೆಟ್ಟಿಗಾರ್ ಮಂಜೇಶ್ವರ ರಚಿತ “ಅಪೂರ್ಣ ಸತ್ಯ ಹಾಗೂ ಇನ್ನಿತರ ಕಥೆಗಳು” ಕೃತಿಯನ್ನು ನವೆಂಬರ್ 2ರಂದು ಸಂಜೆ ಗಂಟೆ 4-30ಕ್ಕೆ ಕಿನ್ನಿಗೋಳಿಯ ಶ್ರೀ ಪೂರ್ಣಪ್ರಜ್ಞ ವಸತಿ ಸಮುಚ್ಛಯದ ಉದ್ಘಾಟನಾ ಸಮಾರಂಭದ ಸಂದರ್ಭ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಅಂಬಾತನಯ ಮುದ್ರಾಡಿ ಉಪಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಬಿಡುಗಡೆಗೊಳಿಸಲಿದ್ದಾರೆ ಎಂದು ಯುಗಪುರುಷದ ಕೆ.ಭುವನಾಭಿರಾಮ ಉಡುಪ ಹಾಗೂ ಪುರಂದರ ಡಿ. ಶೆಟ್ಟಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-24101603
ಸುರಗಿರಿ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ 2017 ರಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಕೆ. ಸೀತಾರಾಮ ಶೆಟ್ಟಿ ಅಧ್ಯಕ್ಷತೆ...

Close