ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಕಿನ್ನಿಗೋಳಿ: ಆರೋಗ್ಯವಂತರಾಗಲು ನಿಯಮಿತವಾದ ದೇಹ ತಪಾಸಣೆ ಮುಖ್ಯ, ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಪುಸ್ತಕಗಳನ್ನು ಓದುದರಿಂದ ಜ್ಞಾನ ಪ್ರವರ್ಧನೆ ಗೊಳ್ಳುವುದು ಎಂದು ಕ.ಸಾ.ಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ, ದ.ಕ ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಸುರತ್ಕಲ್, ಹೀಲ್ಸ್ ಮಂಗಳೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಣಿಪಾಲ ದಂತ ವೈದ್ಯಕೀಯ ಕಾಲೇಜು ಮಂಗಳೂರು ಇವರ ಸಹಯೋಗದೊಂದಿಗೆ ಶನಿವಾರ ನಡೆದ ಉಚಿತ ವೈದ್ಯಕೀಯ ದಂತ ತಪಾಸಣೆ, ಚಿಕಿತ್ಸಾ ಶಿಬಿರ, ಉದ್ಘಾಟಿಸಿ ಹಾಗೂ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದರು.
ಈ ಸಂದರ್ಭ ಸುರತ್ಕಲ್ ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಚಂದ್ರಶೇಖರ್ ನಾನಿಲ್, ಟ್ರಸ್ಟಿ ಹರೀಂದ್ರ ಸುವರ್ಣ, ಹೀಲ್ಸ್ ಅಧ್ಯಕ್ಷ ಗೋಪಾಲಕೃಷ್ಣ, ಯುಗಪುರುಷ ಪ್ರಧಾನ ಸಂಪಾದಕ ಕೆ.ಭುವನಾಭಿರಾಮ ಉಡುಪ, ಕಾರ್ಯಕ್ರಮ ಸಂಯೋಜಕ ರಾಮಣ್ಣ ಪೂಜಾರಿ, ದೈಹಿಕ ಶಿಕ್ಷಕ ರಮೇಶ್ ಉಪಸ್ಥಿತರಿದ್ದರು.
ವಸುಂಧರ ಕಾರ್ಯಕ್ರಮ ನಿರೂಪಿಸಿದರು.

Kinnigoli-1211201601

Comments

comments

Comments are closed.

Read previous post:
Kateel-1111201603
ಕಟೀಲು ತಪ್ತ ಮುದ್ರಾಧಾರಣೆ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಶುಕ್ರವಾರ ಬೆಳಿಗ್ಗೆ 11ಗಂಟೆಗೆ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಮಹಿಳೆಯರೂ ಸೇರಿದಂತೆ ಜಾತಿಮತ ಬೇಧವಿಲ್ಲದೆ ಎಲ್ಲ ಆಸ್ತಿಕ...

Close