ನ. 20 ಕಿನ್ನಿಗೋಳಿ ರಕ್ತದಾನ ಶಿಬಿರ

http://www.dreamstime.com/royalty-free-stock-photography-image35053327

ಕಿನ್ನಿಗೋಳಿ: ಆದರ್ಶ ಬಳಗ (ರಿ) ಕೊಡೆತ್ತೂರು ಇವರ ವತಿಯಿಂದ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.), ಸೌತ್ ಕೆನರಾ ಫೋಟೋಗ್ರಾಫರ‍್ಸ್ ಎಸೋಸಿಯೇಶನ್ (ರಿ) ಮೂಲ್ಕಿ ವಲಯ, ಶ್ರೀ ವೀರಮಾರುತಿ ವ್ಯಾಯಾಮ ಶಾಲೆ (ರಿ.) ರಾಜರತ್ನಪುರ, ಸಾರ್ವಜನಿಕ ಶ್ರೀ ಬಾಲಗಣೇಶೋತ್ಸವ ಸಮಿತಿ ರಾಜರತ್ನಪುರ, ಹಳೆ ವಿದ್ಯಾರ್ಥಿ ಸಂಘನಡುಗೋಡು (ರಿ.), ಭ್ರಾಮರೀ ಮಹಿಳಾ ಸಮಾಜ ಮೆನ್ನಬೆಟ್ಟು-ಕಿನ್ನಿಗೋಳಿ, ಸಜ್ಜನ ಬಂಧುಗಳು ಕಿನ್ನಿಗೋಳಿ ಸಂಸ್ಥೆಗಳ ಜಂಟೀ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ರಿಸರ್ಚ್ ಸೆಂಟರ್ ಮಂಗಳೂರು ಸಹಭಾಗಿತ್ವದೊಂದಿಗೆ ಭಾನುವಾರ ರಾಜರತ್ನಪುರ ಸರಾಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ರಕ್ತದಾನ ಶಿಬಿರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 1.30ರ ತನಕ ನಡೆಯಲಿದೆ ಎಂದು ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
123
ಶ್ರೀಧರಾಯಣ ಅಭಿನಂದನಾ ಕಾರ್ಯಕ್ರಮ

ಕಿನ್ನಿಗೋಳಿ: ತೆಂಕುತಿಟ್ಟು ಯಕ್ಷಗಾನ ಕವಿ, ಪ್ರಸಂಗಕರ್ತ, ಯಕ್ಷಪ್ರಭಾ ಮಾಸಪತ್ರಿಕೆಯ ಸಂಪಾದಕರಾಗಿ ಕಟೀಲು ಮೇಳದಲ್ಲಿ 26 ವರ್ಷಗಳಿಂದ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿರುವ ಕುಬಣೂರು ಶ್ರೀಧರ ರಾಯರ ಸಾರ್ಥಕ ಸೇವೆಯನ್ನು ಕುಬಣೂರು...

Close