ಜೇನ್.ಸಿ.ಆನಂದ

ಮೂಲ್ಕಿ: ಮೂಲ್ಕಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ನಿವೃತ್ತ ಶಿಕ್ಷಕಿ ಜೇನ್.ಸಿ.ಆನಂದ(83) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.ಯುಬಿಎಂಸಿ ಶಾಲೆಯ ಶಿಕ್ಷಕಿಯಾಗಿ ಮಂಗಳೂರು,ಹಳೆಯಂಗಡಿ, ಕಾರ್ನಾಡು ಮತ್ತು ಮೂಲ್ಕಿಯಲ್ಲಿ 35ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರು ಒರ್ವ ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.

Mulki-0312201607

Comments

comments

Comments are closed.

Read previous post:
Mulki-0112201601
ಸದಾಶಿವ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಮೂಲ್ಕಿ: ಮೂಲ್ಕಿ ಪಂಚಮಹಲ್ ಸದಾಶಿವ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಪ್ರಯುಕ್ತ ನಡೆದ ಭಜನಾ ಸಂಕೀರ್ಥನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಚಾಲನೆ ನೀಡಿದರು. ಬಳಿಕ...

Close