ಡಿ. 3 ನಿಡ್ಡೋಡಿ ವಾರ್ಷಿಕ ನೇಮೋತ್ಸವ

ಕಿನ್ನಿಗೋಳಿ: ನಿಡ್ಡೋಡಿ ಜಾರಂದಡಿ ಶ್ರೀ ಜಾರಂತಾಯ ಬಂಟ ದೈವಗಳ ವಾರ್ಷಿಕ ನೇಮೋತ್ಸವ ಡಿ. 3 ರಂದು ನಡೆಯಲಿದ್ದು, ಬೆಳಿಗ್ಗೆ ಶ್ರೀ ದೈವಗಳಿಗೆ ನವಕ ಪ್ರದಾನ, ಕಲಶಾಭಿಷೇಕ , ಪ್ರಸನ್ನ ಪೂಜೆ, ಸಂಜೆ 6 ರಿಂದ ಶ್ರೀ ದೈವಗಳ ಭಂಡಾರ ಇಳಿಸುವುದು , ರಾತ್ರಿ ಅನ್ನಸಂತರ್ಪಣೆ ನಮ್ಮ ಕಲಾವಿದೆರ್ ಬೆದ್ರ ಕಲಾವಿದರಿಂದ ನಾಟಕ ಪ್ರದರ್ಶನ ಬಳಿಕ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
ಡಿ. 3ಕೆಮ್ರಾಲ್ ಹೊಸಕಾಡು ಭಜನಾ ಮಂಗಲೋತ್ಸವ

ಕಿನ್ನಿಗೋಳಿ : ಕೆಮ್ರಾಲ್ ಹೊಸಕಾಡು ಶ್ರೀ ನಾಗಬ್ರಹ್ಮ ಭಜನಾ ಮಂಡಳಿ ವತಿಯಿಂದ ಡಿ. 3 ರಂದು ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ 24 ನೇ ವರ್ಷದ ಭಜನಾ ಮಂಗಲೋತ್ಸವ ನಡೆಯಲಿದೆ...

Close