ಶ್ರೀ ಸುಬ್ರಹ್ಮಣ್ಯ ದೇವಳ ವರ್ಷಾವಧಿ ಜಾತ್ರೆ

ಕಿನ್ನಿಗೋಳಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವರ್ಷಾವಧಿ ಜಾತ್ರಾ ಪ್ರಯುಕ್ತ ಶನಿವಾರ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು.

Kinnigoli-0312201601 Kinnigoli-0312201602 Kinnigoli-0312201603

Comments

comments

Comments are closed.

Read previous post:
Mulki-0312201608
ಸರಕಾರಿ ಶಾಲೆಗಳನ್ನು ಉಳಿಸುವ ಕೆಲಸ ಆಗಬೇಕು

ಮುಲ್ಕಿ: ಸರಕಾರದ ಅನುದಾನಗಳನ್ನು ಸದುಪಯೋಗಪಡಿಸಿಕೊಂಡು ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು.ಅದಕ್ಕೆ ಊರಿನ ಹಿರಿಯರ ಸಹಕಾರ ಬೇಕು ಎಂದು ಕಿನ್ನಿಗೋಳಿ ಜಿ.ಪಂ. ಸದಸ್ಯ...

Close