ಮೆನ್ನಬೆಟ್ಟು ಗ್ರಾ. ಪಂ. ಮಹಿಳಾ ಗ್ರಾಮ ಸಭೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮಸಭೆ ಇತ್ತೀಚೆಗೆ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್ ಅಧ್ಯಕ್ಷತೆ ವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮೇಲ್ವಿಚಾರಕಿ ಶೀಲಾವತಿ ಸರ್ಕಾರದಿಂದ ಮಹಿಳೆಯರಿಗೆ ಸಿಗುವ ಯೋಜನೆಗಳ ಬಗ್ಗೆ ತಿಳಿಸಿದರು.
ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಜನಶಿಕ್ಷಣ ಟ್ರಸ್ಟ್ ನ ಸಂಯೋಜಕಿ ಚಂಚಲಾ ಸ್ವಚ್ಚತೆಯ ಬಗ್ಗೆ ತಿಳಿಸಿದರು. ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ, ಗ್ರಾಮ ಪಂಚಾಯಿತಿ ಸದಸ್ಯೆರಾದ ಶಾಲಿನಿ, ಸುಶೀಲಾ, ಮಲ್ಲಿಕಾ, ಲಕ್ಷ್ಮಿ, ಮೀನಾಕ್ಷಿ, ಬೇಬಿ ಉಪಸ್ಥಿತರಿದ್ದರು
ಶಶಿಕಲಾ ಕೆಮ್ಮಡೆ ಪ್ರಾರ್ಥನೆಗೈದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮ್ಯ ಕಾರ್ಯಕ್ರಮ ನಿರೂಪಿಸಿದರು. ರೇವತಿ ವಂದಿಸಿದರು.

Kinnigoli-0612201604

Comments

comments

Comments are closed.

Read previous post:
Kinnigoli-0612201605
ಮೆನ್ನಬೆಟ್ಟು ಗ್ರಾ. ಪಂ. ಮಕ್ಕಳ ಗ್ರಾಮ ಸಭೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಕ್ಕಳ ಗ್ರಾಮ ಸಭೆ ಇತ್ತಿಚೆಗೆ ಉಲ್ಲಂಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸರೋಜಿನಿ ಗುಜರನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಮಕ್ಕಳ...

Close