ಶ್ರೀನಿಧಿ ಶೆಟ್ಟಿ ನಾಡವರ ಮಾತೃ ಸಂಘದಿಂದ ಸನ್ಮಾನ

ಕಿನ್ನಿಗೋಳಿ: ಪೊಲೇಂಡ್‌ನಲ್ಲಿ ನಡೆದ ಜಾಗತಿಕ ಸೌಂದರ್ಯ ಸ್ಥರ್ಧೆಯಲ್ಲಿ 2016 ರ ಮಿಸ್ ಸುಪ್ರ ನ್ಯಾಷನಲ್ ಪ್ರಶಸ್ತಿಗೆದ್ದು ಕೊಂಡ ಶ್ರೀನಿಧಿ ರಮೇಶ್ ಶೆಟ್ಟಿ ಅವರನ್ನು ಕಿನ್ನಿಗೋಳಿ ರಾಜಾಂಗಣದಲ್ಲಿ ಮಂಗಳವಾರ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ, ಕಾರ್ಯದರ್ಶಿ ವಸಂತ ಶೆಟ್ಟಿ, ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಜೊತೆಕಾರ್ಯದರ್ಶಿ ಕಾವು ಹೇಮನಾಥ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಮೇಘನಾಥ ಶೆಟ್ಟಿ, ಸುರೇಶ್ಚಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಶಶಿರಾಜ ಶೆಟ್ಟಿ ಕೊಳಂಬೆ, ಜಯರಾಮ ಸಾಮಂತ, ಉಮೇಶ್ ರೈ, ಬಿ. ಕರುಣಾಕರ ಶೆಟ್ಟಿ, ಡಾ. ಆಶಾಜ್ಯೋತಿ ರೈ, ಹಾಗೂ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಉಪಾಧ್ಯಕ್ಷ ಸುಧಾಕರ ಪೂಂಜ ಮತ್ತಿತರರು ಉಪಸ್ಥಿತರಿದ್ದರು.

Kinnigoli-1412201606

Comments

comments

Comments are closed.

Read previous post:
Mulki-1412201601
ಅಮಲೋದ್ಭವ ಮಾತಾ ಚರ್ಚು ವಾರ್ಷಿಕೋತ್ಸವ

ಮೂಲ್ಕಿ: ಮೂಲ್ಕಿ ಕಾರ್ನಾಡು ಅಮಲೋದ್ಭವ ಮಾತಾ ಚರ್ಚು ವಾರ್ಷಿಕ ಉತ್ತವ ಪ್ರಯುಕ್ತ ಪವಿತ್ರ ಪರಮ ಪ್ರಸಾದದ ಮೆರವಣಿಗೆಯು ಮೂಲ್ಕಿ ಚರ್ಚಿನಲ್ಲಿ ಪೂಜೆಯಾಗಿ ಬಳಿಕ ಕಾರ್ನಾಡು ಪೇಟೆ ಗಾಂಧಿ...

Close