ಕಟೀಲು ಮಾದಕ ದ್ರವ್ಯ ಜಾಗೃತಿ ಅಭಿಯಾನ

ಕಿನ್ನಿಗೋಳಿ: ಯುವಜನತೆ ದುಶ್ಚಟಗಳಿಗೆ ಬಲಿ ಬೀಳದೆ ಮಾದಕ ದ್ರವ್ಯದ ದುಷ್ಪರಿಣಾಮದ ಬಗ್ಗೆ ಸಮಾಜವನ್ನು ಜಾಗೃತಿಗೊಳಿಸಬೇಕು ಎಂದು ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾಸ್ಕರ ಕೋಟ್ಯಾನ್ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜು ಕಟೀಲು ಹಾಗೂ ಇನ್ನರ್‌ವೀಲ್ ಕ್ಲಬ್ ಕಿನ್ನಿಗೋಳಿ ಜಂಟಿ ಆಶ್ರಯದಲ್ಲಿ ಗುರುವಾರ ನಡೆದ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮ ಮಾಹಿತಿ ನೀಡಿ ಮಾತನಾಡಿದರು.
ಕಟೀಲು ದೇವಳ ಪದವಿಪೂರ್ವ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಜಯರಾಮ ಪೂಂಜ, ಕಿನ್ನಿಗೋಳಿ ಇನ್ನರ್ ವೀಲ್ ಅಧ್ಯಕ್ಷೆ ವಿಮಲಾ ತ್ಯಾಗರಾಜ್, ಉಪನ್ಯಾಸಕಿ ವನಿತಾ ಜೋಶಿ ಉಪಸ್ಥಿತರಿದ್ದರು.

Kinnigoli-2312201605

Comments

comments

Comments are closed.

Read previous post:
Kinnigoli-2312201604
ಆತ್ಮವಿಶ್ವಾಸ ನಿರ್ದಿಷ್ಟ ಗುರಿ ಯಶಸ್ಸಿನ ಮೂಲ ಮಂತ್ರ

ಕಿನ್ನಿಗೋಳಿ: ವಿದ್ಯಾರ್ಥಿ ಜೀವನದಲ್ಲಿ ಆತ್ಮವಿಶ್ವಾಸ ನಿರ್ದಿಷ್ಟ ಗುರಿ ಹಾಗೂ ಸತತ ಸಾಧನೆಯಿದ್ದಲ್ಲಿ ವಿದ್ಯಾರ್ಥಿಗಳು ಯಶಸ್ಸಿನ್ನು ಸಾಧಿಸಲು ಸಾಧ್ಯ ಎಂದು ಮಂಗಳೂರು ಇನ್ಸಿಟ್ಯೂಶನ್ ಫಾರ್ ಡೆವಲಪ್‌ಮೆಂಟ್ ನಿರ್ದೇಶಕ ಪ್ರೊ. ರೋನಾಲ್ಡ್...

Close