ಕಿನ್ನಿಗೋಳಿ ಡಿ. 25 ಉಚಿತ ದಂತ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ : ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಬಿಜೆಪಿ ಯುವ ಮೋರ್ಚಾ, ವೈದ್ಯಕೀಯ ಪ್ರಕೋಷ್ಟ್ ಮೂಲ್ಕಿ – ಮೂಡಬಿದಿರೆ ಕ್ಷೇತ್ರ ಹಾಗೂ ಮುಕ್ಕ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸಯನ್ಸ್ ಆಶ್ರಯದಲ್ಲಿ ಡಿ. 25 ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಬಿಜೆಪಿ ಮೊರ್ಚಾದ ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರವು ಡಿಸೆಂಬರ್ 26 ರಿಂದ ಜನವರಿ 1 ರವರೆಗೆ ಶ್ರೀ ಭೂತನಾಥೇಶ್ವರ ದೇವಸ್ಥಾನ, ಎಡಪದವು,...

Close