ಕಟೀಲು ಸ್ವಚ್ಚತಾ ಅಭಿಯಾನ

ಕಟೀಲು : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿರುವ ಶ್ರದ್ಧಾ ಕೇಂದ್ರಗಳ ಪರಿಸರ ಶುಚಿಗೊಳಿಸುವ ಸಂಕಲ್ಪದ ಹಿನ್ನಲೆಯಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಳ, ಕಟೀಲು ಪದವಿಪೂರ್ವ ಕಾಲೇಜು ಎನ್.ಎಸ್.ಎಸ್. ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು, ಜನಪ್ರತಿನಿಗಳು, ಕಟೀಲು ಗ್ರಾಮ ಪಂಚಾಯಿತಿ ಸದಸ್ಯರು, ಕಟೀಲು ದೇವಳದ ಭಕ್ತಾಭಿಮಾನಿಗಳು ಹಾಗೂ ಪರಿಸರದ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭಾನುವಾರ ಕಟೀಲು ದೇವಳ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು.

Kateel-08011701 Kateel-08011702

 

Comments

comments

Comments are closed.

Read previous post:
Mulki-08011701
ಮುಲ್ಕಿ ವಿಜಯ ಕಾಲೇಜು ಸ್ಥಾಪಕರ ದಿನಾಚರಣೆ

ಮೂಲ್ಕಿ:  ತಾಂತ್ರಿಕ ಜಗತ್ತಿನಲ್ಲಿ  ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಪವರ್ ಕಾರ್ಪೋರೇಶನ್ ಅಧ್ಯಕ್ಷ ಕಿಶೋರ್ ಆಳ್ವ ಹೇಳಿದರು. ಅವರು ಮುಲ್ಕಿ ವಿಜಯ ಕಾಲೇಜಿನ ಸ್ಥಾಪಕರ ದಿನಾಚರಣೆಯಲ್ಲಿ ಮುಖ್ಯ...

Close