ಉಮೇಶ್ ಮನೆಗೆ ನಳಿನ್ ಕುಮಾರ್ ಕಟೀಲ್ ಬೇಟಿ

ಕಿನ್ನಿಗೋಳಿ: ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ಉಮೇಶ್ ಶೆಟ್ಟಿ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಬೇಟಿ ನೀಡಿ, ಉಮೇಶ್ ಶೆಟ್ಟಿ ಅವರ ತಂದೆ ರಾಮಕೃಷ್ಣ ಶೆಟ್ಟಿ ಮತ್ತು ಮನೆಯವರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಲ್ಕಿ ಮೂಡಬಿದ್ರೆ ಮಂಡಲ ಅಧ್ಯಕ್ಷ ಈಶ್ವರ್ ಕಟೀಲ್, ಕೆಮ್ರಾಲ್ ಪಂಚಾಯಿತಿ ಅಧ್ಯಕ್ಷ ನಾಗೇಶ್ ಬೊಳ್ಳೂರು, ಮೂಲ್ಕಿ ಮೂಡಬಿದ್ರೆ ಬಿಜೆಪಿ ಯುವ ಮೋರ್ಚದ ಅಧ್ಯಕ್ಷ ಅಭಿಲಾಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-1001201702

Comments

comments

Comments are closed.

Read previous post:
Kinnigoli-1001201701
ಪಡುಪಣಂಬೂರು ಗ್ರಾಮಕ್ಕೆ ಪಡಿತರ ಅಂಗಡಿ ಅಗತ್ಯ

ಕಿನ್ನಿಗೋಳಿ: ಪಡುಪಣಂಬೂರು ಗ್ರಾಮ ಪಂಚಾಯಿತಿಯ 2016-17 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಕಲ್ಲಾಪು ವೀರಭದ್ರ ದೇವಳದ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್‌ದಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ...

Close