ಏಳಿಂಜೆ ದೇವಳ ಉಗ್ರಾಣ ಮುಹೂರ್ತ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಏಳಿಂಜೆ ಶ್ರೀ ಲಕ್ಷ್ಮೀಜನಾರ್ಧನ ಮಹಾ ಗಣಪತಿ ದೇವಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಿಮಿತ್ತ ಶುಕ್ರವಾರ ಹೊರೆ ಕಾಣಿಕೆ ಮೆರವಣಿಗೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ನಡೆಯಿತು. ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಉಗ್ರಾಣ ಮೂಹೂರ್ತ ನಡೆಸಿ ಶುಭಹಾರೈಸಿದರು. ಮೂಲ್ಕಿ ಸೀಮೆ ಅರಸರಾದ ದುಗ್ಗಣ ಸಾವಂತರು, ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿ
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಕೋಂಜಾಲಗುತ್ತು ಪ್ರಭಾಕರ ಶೆಟ್ಟಿ, ಶ್ಯಾಮಲ ಪ್ರಭಾಕರ ಶೆಟ್ಟಿ, ಶಿಬರೂರು ಗುತ್ತು ಗುತ್ತಿನಾರ್ ಉಮೇಶ್ ಶೆಟ್ಟಿ, ಅಂಗಡಿ ಗುತ್ತು ಗುತ್ತಿನಾರ್ ಬಾಲಕೃಷ್ಣ ಶೆಟ್ಟಿ, ದ.ಕ. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಕುಮಾರ್ ಬೋಳ್ಳೂರು, ತಾ. ಪಂ. ಸದಸ್ಯೆ ರಶ್ಮಿ ಆಚಾರ್ಯ, ಸುರಗಿರಿ ಮಹಾಲಿಂಗೇಶ್ವರ ದೇವಳ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಏಳತ್ತೂರು ದೇವಳ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ಉಳೆಪಾಡಿ ದೇವಳದ ಆಡಳಿತ ಮೊಕ್ತೇಸರ ಚಿತ್ತರಂಜನ್ ಶೆಟ್ಟಿ, ಏಳಿಂಜೆ ಜಾರಂದಾಯ ದೈವಸ್ಥಾನ ಆಡಳಿತ ಮೊಕ್ತೇಸರ ಸದಾನಂದ ಶೆಟ್ಟಿ ಭಂಡಸಾಲೆ, ಜಾರಂದಾಯ ದೈವಸ್ಥಾನ ಪಟ್ಟೆ ಆಡಳಿತ ಮೊಕ್ತೇಸರ ರಘುರಾಮ ಅಡ್ಯಂತಾಯ, ಐಕಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಚೌಟ, ಅನಿಲ್ ಶೆಟ್ಟಿ ಕೋಂಜಾಲಗುತ್ತು, ಕೆ. ಭುವನಾಭಿರಾಮ ಉಡುಪ, ದೇವಳದ ಅನುವಂಶಿಕ ಅರ್ಚಕ ವೈ. ವಿ. ಗಣೇಶ್ ಭಟ್, ಅರ್ಚಕ ಸದಾನಂದ ಭಟ್, ವರುಣ್ ಭಟ್, ಧಮದರ್ಶಿ ಮೋಹನ್ ದಾಸ್ ಸುರತ್ಕಲ್, ಕಿಟ್ಟಣ್ಣ ಶೆಟ್ಟಿ ಶಿಬರೂರು ಗುತ್ತು, ದೊಡ್ಡಣ್ಣ ಶೆಟ್ಟಿ, ವೈ ಕೃಷ್ಣ ಸಾಲಿಯಾನ್ ವೈ.ಯೋಗೀಶ್ ರಾವ್, ವತ್ಸಲ ರಾವ್, ನಾಗಲಕ್ಷ್ಮೀ ಭಟ್, ಪದ್ಮಿನಿ ವಸಂತ್, ಸುಜಾತ ಮೂಲ್ಯ, ಶರತ್ ಶೆಟ್ಟಿ ಮತ್ತು ಸಾಯಿನಾಥ ಶೆಟ್ಟಿ, ಸುಧಾಕರ ಸಾಲ್ಯಾನ್, ಶಂಭು ಶೆಟ್ಟಿ, ಪ್ರಕಾಶ ಶೆಟ್ಟಿ, ಲಕ್ಷಣ್ ಬಿ.ಬಿ. ಕರುಣಾಕರ ಶೆಟ್ಟಿ, ಲೀಲಾಧರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-13011701 Kinnigoli-13011702 Kinnigoli-13011703 Kinnigoli-13011704 Kinnigoli-13011705 Kinnigoli-13011706 Kinnigoli-13011707 Kinnigoli-13011708 Kinnigoli-13011709 Kinnigoli-130117011 Kinnigoli-130117012 Kinnigoli-130117013 Kinnigoli-130117014 Kinnigoli-130117016

Comments

comments

Comments are closed.

Read previous post:
ಜ. 14 ಮಕರ ಸಂಕ್ರಾತಿ ತಾಳಮದ್ದಲೆ- 2017

ಕಿನ್ನಿಗೋಳಿ : ಕಿನ್ನಿಗೋಳಿ ಯಕ್ಷಲಹರಿ ( ರಿ ) ಹಾಗೂ ಯುಗಪುರುಷ ಆಶ್ರಯದಲ್ಲಿ ಮಕರ ಸಂಕ್ರಾತಿ ತಾಳಮದ್ದಲೆ- 2017 ಜ. 14 ರಂದು ಯುಗಪುರುಷ ಸಭಾಭವನದಲ್ಲಿ ನಡೆಯಲಿದೆ. ಕರ್ಣಾಟಕ ಬ್ಯಾಂಕ್ ಮಹಾಪ್ರಬಂಧಕ...

Close