ಉಳೆಪಾಡಿ: ಮಕರ ಸಂಕ್ರಾಂತಿ

ಕಿನ್ನಿಗೋಳಿ: ಸನಾತನ ಧರ್ಮದ ಸಂಸ್ಕೃತಿ, ಧಾರ್ಮಿಕತೆಗೆ ಚ್ಯುತಿ ಬಾರದಂತೆ ನಾವು ಜೀವನ ಸಾಗಿಸಬೇಕು ಇದರಿಂದ ದೇವರ ಅನುಗ್ರಹ ಮಾನಸಿಕ ನೆಮ್ಮದಿ ಇರುತ್ತದೆ ಎಂದು ಮುಂಬಯಿ ಉದ್ಯಮಿ ವಿರಾರ್ ಶಂಕರ ಶೆಟ್ಟಿ ಹೇಳಿದರು.
ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಾಮ್ಮಯೀ ದೇವಳದಲ್ಲಿ ಮಕರ ಸಂಕ್ರಾತಿ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಪದ್ಮಿನಿ ವಸಂತ್ ಅವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಉಳೆಪಾಡಿ ಶ್ರೀ ಉಮಾಮಹೇಶ್ವರ ದೇವಳದ ಆಡಳಿತ ಮೊಕ್ತೇಸರ ಚಿತ್ತರಂಜನ್ ಶೆಟ್ಟಿ, ನಾರಾಯಣ ಶೆಟ್ಟಿ ಉಳೆಪಾಡಿ, ಚೇತನ ಮೋಹನ್‌ದಾಸ್ ಉಪಸ್ಥಿತರಿದ್ದರು.

Kinnigoli-16011701

Comments

comments

Comments are closed.

Read previous post:
Mulki-15011701
ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ

ಮೂಲ್ಕಿ: ಮೂಲ್ಕಿ ಚರಂತಿಪೇಟೆ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜಾ ಸಮಿತಿಯ ಸಂಯೋಜನೆಯಲ್ಲಿ ಭಾನುವಾರ ಸತ್ಯನಾರಾಯಣ ಪೂಜೆ ಭಜನಾ ಸಂಕೀರ್ಥನೆ ಭಾನುವಾರ ನಡೆಯಿತು. ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಅರ್ಚಕ ಪದ್ಮನಾಭ...

Close