ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶೋತ್ಸವ

ಕಿನ್ನಿಗೋಳಿ : ಏಳಿಂಜೆ ಶ್ರೀ ಲಕ್ಷ್ಮೀಜನಾರ್ದನ ಮಹಾಗಣಪತಿ ದೇವಳದಲ್ಲಿ ನಡೆಯಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶೋತ್ಸವನ್ನು ಮಂಗಳವಾರ ಶಿಬರೂರು ವೇದವ್ಯಾಸ ತಂತ್ರಿಗಳ ಪ್ರಧಾನ ಪೌರೋಹಿತ್ಯದಲ್ಲಿ ಕೃಷ್ಣರಾಜ ತಂತ್ರಿಗಳು ನೆರವೇರಿಸಿದರು. ಈ ಸಂದರ್ಭ ದೇವಳದ ಅನುವಂಶಿಕ ಅರ್ಚಕ ವೈ. ಗಣೇಶ್ ಭಟ್, ದೇವಳದ ಆಡಳಿತ ಮೊಕ್ತೇಸರ ಏಳಿಂಜೆ ಕೋಂಜಾಲುಗುತ್ತು ಪ್ರಭಾಕರ ಶೆಟ್ಟಿ, ಏಳಿಂಜೆ ಜಾರಂದಾಯ ದೈವಸ್ಥಾನ ಆಡಳಿತ ಮೊಕ್ತೇಸರ ಸದಾನಂದ ಶೆಟ್ಟಿ ಭಂಡಸಾಲೆ, ಪಟ್ಟೆ ಜಾರಂದಾಯ ದೈವಸ್ಥಾನ ಆಡಳಿತ ಮೊಕ್ತೇಸರ ರಘುರಾಮ ಅಡ್ಯಂತಾಯ, ದಿವಾಕರ ಶೆಟ್ಟಿ ಕೊಂಜಾಲು ಗುತ್ತು, ಅನಿಲ್ ಶೆಟ್ಟಿ ಕೊಂಜಾಲುಗುತ್ತು, ವೈ. ಕೃಷ್ಣ ಸಾಲ್ಯಾನ್, ವೈ ಯೋಗೀಶ್ ರಾವ್, ಐಕಳ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-17011702 Kinnigoli-17011703 Kinnigoli-17011704

Comments

comments

Comments are closed.

Read previous post:
Kinnigoli-17011701
ಗುತ್ತಕಾಡು ಹುಬ್ಬುರ್ರಸೂಲ್ ಕಾರ್ಯಕ್ರಮ

ಕಿನ್ನಿಗೋಳಿ : ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ವತಿಯಿಂದ ಕಿನ್ನಿಗೋಳಿಯ ಶಾಂತಿನಗರ ಗುತ್ತಕಾಡು ಮಸೀದಿ ಸಮೀಪದ ಮೈದಾನದಲ್ಲಿ ಹುಬ್ಬುರ್ರಸೂಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿಮಿತ್ತ ಪ್ರವಾದಿ ಜೀವನ ಮತ್ತು ಸಂದೇಶ...

Close