ಕಟೀಲು ವಿಧ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ವಿಧ್ಯಾರ್ಥಿಗಳಿಗೆ ಮುಲ್ಕಿ ಮೂಡಬಿದಿರೆ ಶಾಸಕ ಕೆ ಅಭಯಚಂದ್ರ ಜೈನ್ ಸೈಕಲ್ ವಿತರಿಸಿದರು. ಕಟೀಲು ಗ್ರಾ.ಪಂ ಅಧ್ಯಕ್ಷೆ ಗೀತಾ ಪೂಜಾರ್ತಿ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಸೋಮಪ್ಪ ಅಲಂಗಾರ್, ಶಿಕ್ಷಕರಾದ ಸಾಯಿನಾಥ್ ಶೆಟ್ಟಿ, ವಸಂತ್, ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Kateel-20011701

Comments

comments

Comments are closed.