ಏಳಿಂಜೆ ಬ್ರಹ್ಮಕಲಶೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಏಳಿಂಜೆ ಶ್ರೀ ಲಕ್ಷ್ಮೀಜನಾರ್ದನ ಮಹಾಗಣಪತಿ ದೇವಳದಲ್ಲಿ ಶಿಬರೂರು ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ಪ್ರಧಾನ ಪೌರೋಹಿತ್ಯದಲ್ಲಿ ಕೃಷ್ಣರಾಜ ತಂತ್ರಿಗಳ ಉಪಸ್ಥಿತಿಯಲ್ಲಿ ಗುರುವಾರ ಅಷ್ಠಬಂಧ ಬ್ರಹ್ಮಕಲಶೋತ್ಸವ ನಡೆಯಿತು.
ಈ ಸಂದರ್ಭ ದೇವಳದ ಅನುವಂಶಿಕ ಅರ್ಚಕ ವೈ. ಗಣೇಶ್ ಭಟ್, ಸದಾನಂದ ಭಟ್, ವರುಣ್ ಭಟ್, ನಾಗಲಕ್ಷ್ಮೀ ಭಟ್, ದೇವಳದ ಆಡಳಿತ ಮೊಕ್ತೇಸರ ಏಳಿಂಜೆ ಕೋಂಜಾಲುಗುತ್ತು ಪ್ರಭಾಕರ ಶೆಟ್ಟಿ, ಶ್ಯಾಮಲ ಪ್ರಭಾಕರ ಶೆಟ್ಟಿ, ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಏಳಿಂಜೆ ಜಾರಂದಾಯ ದೈವಸ್ಥಾನ ಆಡಳಿತ ಮೊಕ್ತೇಸರ ಸದಾನಂದ ಶೆಟ್ಟಿ ಭಂಡಸಾಲೆ, ಪಟ್ಟೆ ಜಾರಂದಾಯ ದೈವಸ್ಥಾನ ಆಡಳಿತ ಮೊಕ್ತೇಸರ ರಘುರಾಮ ಅಡ್ಯಂತಾಯ, ದಿವಾಕರ ಶೆಟ್ಟಿ ಕೊಂಜಾಲು ಗುತ್ತು, ಅನಿಲ್ ಶೆಟ್ಟಿ ಕೊಂಜಾಲುಗುತ್ತು, ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಶೆಟ್ಟಿ, ಶಿಬರೂರು ಗುತ್ತು ಕಿಟ್ಟಣ್ಣ ಶೆಟ್ಟಿ, ವಿರಾರ್ ಶಂಕರಶೆಟ್ಟಿ, ವೈ. ಕೃಷ್ಣ ಸಾಲ್ಯಾನ್, ವೈ ಯೋಗೀಶ್ ರಾವ್, ವತ್ಸಲ ರಾವ್, ಹರಿಕೃಷ್ಣ ಪುನರೂರು, ಕೆ. ಭುವನಾಭಿರಾಮ ಉಡುಪ, ಸಾಯಿನಾಥ್ ಶೆಟ್ಟಿ, ಸ್ವರಾಜ್ ಶೆಟ್ಟಿ, ದಿವಾಕರ ಚೌಟ, ಪದ್ಮಿನಿ ವಸಂತ್, ಭಾಸ್ಕರ ಶೆಟ್ಟಿ, ಕೊಂಜಾಲುಗುತ್ತು ಕುಟುಂಬಸ್ಥರು ಮತ್ತಿತರರು ಉಪಸ್ಥಿತರಿದ್ದರು.

Kinnigoli--200117010 Kinnigoli--200117011Kinnigoli--20011702 Kinnigoli--20011703 Kinnigoli--20011705 Kinnigoli--20011706 Kinnigoli--20011707 Kinnigoli--20011709Kinnigoli--200117012 Kinnigoli--200117013

Comments

comments

Comments are closed.

Read previous post:
Kateel-20011701
ಕಟೀಲು ವಿಧ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ವಿಧ್ಯಾರ್ಥಿಗಳಿಗೆ ಮುಲ್ಕಿ ಮೂಡಬಿದಿರೆ ಶಾಸಕ ಕೆ ಅಭಯಚಂದ್ರ ಜೈನ್ ಸೈಕಲ್ ವಿತರಿಸಿದರು. ಕಟೀಲು ಗ್ರಾ.ಪಂ...

Close