ಸ್ಪೋಟ್ಸ್ ಕ್ಲಬ್ ನೂತನ ಕಟ್ಟಡದ ಶಿಲಾನ್ಯಾಸ

ಕಿನ್ನಿಗೋಳಿ: ತೋಕೂರು ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋಟ್ಸ್ ಕ್ಲಬ್ ಇದರ ನೂತನ ಕಟ್ಟಡದ ಶಿಲಾನ್ಯಾಸ ಮಧು ಭಟ್ ಅವರ ಪೌರೋಹಿತ್ಯದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯಿತಿ ಸದಸ್ಯ ಹೇಮನಾಥ್ ಅಮೀನ್ ನೆರವೇರಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೋಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ಜೀವನ್ ಪ್ರಕಾಶ್, ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್, ಸದಸ್ಯೆ ಲೀಲಾ ಬಂಜನ್, ಹಳೆಯಂಗಡಿ ಪಂಚಾಯಿತಿ ಸದಸ್ಯ ವಸಂತ ಬೆರ್ನಾಡ್, ಎ.ಪಿ.ಎಂ.ಸಿ ಸದಸ್ಯ ಪ್ರಮೋದ್ ಕುಮಾರ್, ತೋಕೂರು ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋಟ್ಸ್ ಕ್ಲಬ್ ಅಧ್ಯಕ್ಷ ರತನ್ ಶೆಟ್ಟಿ, ಕೆ.ಪಿ.ಸಿ.ಸಿ ಸದಸ್ಯ ಗುರುರಾಜ್ ಪೂಜಾರಿ, ಉದ್ಯಮಿ ಶಶೀಂದ್ರ ಸಾಲಿಯಾನ್, ಗುತ್ತಿಗೆದಾರ ಭಾಸ್ಕರ ದೇವಾಡಿಗ, ಇಂಜಿನಿಯರ್ ನಾರಾಯಣ ಪಿ ಹೊಸಬೆಟ್ಟು, ಅಬ್ದುಲ್ ಕರೀಮ್, ಗಣಪತಿ ಆಚಾರ್ಯ, ಪ್ರಶಾಂತ್ ಕುಮಾರ್ ಬೈಕಂಪಾಡಿ, ಸುರೇಶ್ ಶೆಟ್ಟಿ, ಗಣೇಶ್ ಪಂಜ ಮತ್ತಿತರರು ಉಪಸ್ಥಿತರಿದ್ದರು.

Kinnigoli-30011707

Comments

comments

Comments are closed.

Read previous post:
Kinnigoli-30011706
ಜನಪಯೋಗಿ ಕಾರ್ಯಗಳಿಗೆ ಸಮಾಜದ ಪ್ರೋತ್ಸಾಹ

ಕಿನ್ನಿಗೋಳಿ: ಸಂಘ ಸಂಸ್ಥೆಗಳು ಸೇವಾ ಮನೋಭಾವನೆ ಹಾಗೂ ಜನಪಯೋಗಿ ಕಾರ್ಯಗಳೊಂದಿಗೆ ಸ್ಪಂದಿಸಿದಾಗ ಸಂಘಟನೆಗಳಿಗೆ ಸಮಾಜದ ಪ್ರೋತ್ಸಾಹ ಸಿಗುತ್ತದೆ ಎಂದು ನಿವೃತ್ತ ಶಿಕ್ಷಕಿ ಹಿರಿಯ ಸಾಹಿತಿ ಗಾಯತ್ರಿ ಎಸ್. ಉಡುಪ...

Close