ಕೆ. ಬಾಬುರಾಯ ಆಚಾರ್ಯ

ಕಿನ್ನಿಗೋಳಿ: ಕಿನ್ನಿಗೋಳಿ ದಿನೇಶ್ ಜ್ಯುವೆಲ್ಲರ‍್ಸ್ ಮಾಲಕರಾದ ಕೆ. ಬಾಬುರಾಯ ಆಚಾರ್ಯ (88 ವರ್ಷ) ಶನಿವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರಿಗೆ ಪತ್ನಿ, ಏಳು ಪುತ್ರಿಯರು , ಓರ್ವ ಪುತ್ರ ಇದ್ದಾರೆ. ಮೃತರು ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಹಲವಾರು ಸಂಘ ಸಂಸ್ಥೆಗಳು ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕೊಡುಗೈ ದಾನಿಯಾಗಿದ್ದರು.

Kinnigoli-06021704

Comments

comments

Comments are closed.

Read previous post:
Kinnigoli-06021703
ಗ್ರಾಮೀಣ ಜನರ ಏಳಿಗೆಗಾಗಿ ಶ್ರಮಿಸಬೇಕು

ಕಿನ್ನಿಗೋಳಿ : ಸೇವಾ ಸಂಸ್ಥೆಗಳು ಗ್ರಾಮೀಣ ಜನರಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಿ ಸಮಾಜ ಉಪಯೋಗ ಕೆಲಸಗಳನ್ನು ಮಾಡಿ ಜನರ ಏಳಿಗೆಗಾಗಿ ಶ್ರಮಿಸಬೇಕು ಎಂದು...

Close