ಶ್ರೀ ಸತ್ಯನಾರಾಯಣ ಪೂಜೆ

ಮೂಲ್ಕಿ: ಕೊಳಚಿಕಂಬಳದ ಶ್ರೀ ಜಾರಂದಾಯ ದೈವಸ್ಥಾನದಲ್ಲಿ ಶನಿವಾರ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 8ನೇ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿ ಪ್ರಯುಕ್ತ ಮೂಲ್ಕಿಯ ಶ್ರೀ ಕ್ಷೇತ್ರ ಬಪ್ಪನಾಡಿನ ಅರ್ಚಕ ಶ್ರೀಪತಿ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜರಗಿತು. ಈ ಸಂದರ್ಭ ದ್ಯೆವಸ್ಥಾನದ ಗುರಿಕಾರರಾದ ಹರಿಶ್ಚಂದ್ರ ಪಿ ಸಾಲ್ಯಾನ್,ಸಾನದ ಮನೆ ಕೃಷ್ಣ ಕೋಟ್ಯಾನ್,ಸೇವಾ ಸಮಿತಿಯ ಅಧ್ಯಕ್ಷ ಎಂ ಪ್ರಕಾಶ್ ಸುವರ್ಣ,ಕಾರ್ಯದರ್ಶಿ ಹರೀಶ್ ಸುವರ್ಣ,ಕೋಶಾಧಿಕಾರಿ ಗೋವಿಂದ ಅಮೀನ್,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ ರಾಘು ಸುವರ್ಣ,ಕೆ.ರಮಾನಾಥ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Mulki-250221702

Comments

comments

Comments are closed.

Read previous post:
Mulki-250221701
ಭಜನಾ ಸಂಕೀರ್ಥನೆ

ಮೂಲ್ಕಿ: ಮೂಲ್ಕಿ ಪಂಚಮಹಲ್ ಸದಾಶಿವ ದೇವಸ್ಥಾನದ ಶಿವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ಭಜನಾ ಸಂಕೀರ್ಥನೆಗಾಗಿ ಭಕ್ತ ವ್ರಂದ ಸಮರ್ಪಿಸಿರುವ ಹಾರ್ಮೋನಿಯಂನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ...

Close