ಕಟೀಲು ಧೂಮಾವತೀ ಚಾಮುಂಡೀ ದೈವ ಪ್ರತಿಷ್ಟೆ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಸಂಬಂಧಿಸಿದ ಧೂಮಾವತೀ ಹಾಗೂ ಚಾಮುಂಡೀ ದೈವದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾರ್ಚ್ 19 ಭಾನುವಾರ ನಡೆಯಲಿದೆ. ಭಕ್ತರು ನಿರ್ಮಿಸಿಕೊಟ್ಟ ನೂತನ ದೈವಸ್ಥಾನದಲ್ಲಿ ಮಾರ್ಚ್ 18ರಂದು ಸಂಜೆ ವಾಸ್ತು ಪೂಜೆ, ವಾಸ್ತು ಹೋಮ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೆಘ್ನ ಹೋಮ, ಪ್ರಾಕಾರ ಬಲಿ, ಬಿಂಬಾಧಿಶಯ್ಯಾಧಿವಾಸ ಮಾರ್ಚ್ 19ರಂದು ಬೆಳಿಗ್ಗೆ ಗಂಟೆ 8ರಿಂದ ಪುಣ್ಯಾಹ, ಕಲಶಾಧಿವಾಸ, ಕಲಶಾಧಿವಾಸ ಹೋಮ, ಗಣಹೋಮ, ದುರ್ಗಾಹೋಮ, ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಪ್ರಸನ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಎಂದು ದೇವಳದ ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Janmakshethra
ಕಾಂತಾಬಾರೆ ಬೂದಾಬಾರೆ ಜನ್ಮಕ್ಷೇತ್ರ : ಮಾ.17 ಚತುಷ್ಟವಿತ್ರ ನಾಗ ಬ್ರಹ್ಮಮಂಡಲೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಮೂಲ್ಕಿ ಒಂಭತ್ತು ಮಾಗಣೆಗೆ ಸಂಬಂಧಿಸಿರುವ ತುಳುನಾಡಿನ ಕಾರಣಿಕ ವೀರಪುರುಷರಾದ ಕಾಂತಾಬಾರೆ ಬೂದಾಬಾರೆಯರ ಜನ್ಮಕ್ಷೇತ್ರದ ನಾಗಬನದಲ್ಲಿ ಮಾರ್ಚ್ 17 ಶುಕ್ರವಾರ ಚತುಷ್ಪವಿತ್ರ ನಾಗಬ್ರಹ್ಮಮಂಡಲೋತ್ಸವ ನಡೆಯಲಿದೆ ಎಂದು...

Close