ಚತುಷ್ಪವಿತ್ರ ನಾಗಬ್ರಹ್ಮಮಂಡಲ ಸೇವೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಶ್ರೀ ಕಾಂತಾಬಾರೆ ಬೂದಾಬಾರೆ ಜನ್ಮಕ್ಷೇತ್ರ ಕೊಲ್ಲೂರಿನಲ್ಲಿ 17 ರಂದು ನಡೆಯುವ ಚತುಷ್ಪವಿತ್ರ ನಾಗಬ್ರಹ್ಮಮಂಡಲ ಸೇವೆಯ ಪೂರ್ವಬಾವಿಯಾಗಿ ಬುಧವಾರ ಉಗ್ರಾಣ ಮೂಹೂರ್ತ ನಡೆಯಿತು. ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ಕುಂದರ್ ಕುಟುಂಬಿಕರು, ಕೊಲ್ಲೂರು ಶ್ರೀ ಕಾಂತಾಬಾರೆ ಬೂದಾಬಾರೆ ಪರಿವಾರ ದೈವಗಳ ಸೇವಾ ಟ್ರಸ್ಟ್ ಪದಾಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Kinnigoli-150301

Comments

comments

Comments are closed.

Read previous post:
ಮಾ.19ಅತ್ತೂರು ಕೊಡೆತ್ತೂರು ಕೋಳಿ ಹರಕೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಮಹಮ್ಮಾಯೀ ದೇವಳದಲ್ಲಿ ಮಾರ್ಚ್ 19 ಭಾನುವಾರ ಅತ್ತೂರು ಕೊಡೆತ್ತೂರು ಮಾಗಣೆಯ ಭಕ್ತಾಗಳ ಕೋಳಿ ಹರಕೆ ಸೇವೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Close