ಸೇವಾ ರೂಪದ ಯಕ್ಷಗಾನ ಬಯಲಾಟ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಉಲ್ಲಂಜೆ ಕೊರಗಜ್ಜ ಮಂತ್ರದೇವತಾ ಕ್ಷೇತ್ರದಲ್ಲಿ ಸೋಮವಾರ ನಡೆದ ಕಟೀಲು ಮೇಳದವರ ದಿ| ಮುತ್ತುಬಾಬು ಮೊಯಿಲ್ತಿ ಅವರ ಸೇವಾ ರೂಪದ ಯಕ್ಷಗಾನ ಬಯಲಾಟ ಸಂದರ್ಭ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತ, ಸ್ತ್ರಿಪಾತ್ರದಾರಿ ರಮೇಶ್ ಭಟ್, ಮೇಳದ ಪ್ರಬಂಧಕ ಶ್ರೀಧರ ಅವರನ್ನು ಸನ್ಮಾನಿಸಲಾಯಿತು. ಕೊಡೆತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ, ಕ್ಷೇತ್ರದ ಧರ್ಮದರ್ಶಿ ಹರೀಶ್ ಪೂಜಾರಿ, ವಸಂತ ಪೂಜಾರಿ, ಅಪ್ಪಿ ಪೂಜಾರಿ, ಸುರೇಶ್ ದೇವಾಡಿಗ, ಸುಮಿತ್ ಕುಮಾರ್ ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು.

Kinnigoli-24031704

Comments

comments

Comments are closed.

Read previous post:
ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ವಾರ್ಷಿಕ ನೇಮ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಐಕಳ ಕೊಮುಂಡೇಲು ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ವಾರ್ಷಿಕ ನೇಮ ಮಾ. 28 ಹಾಗೂ ಮಾ. 29 ರಂದು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Close