ಮಾ.26: ತೋಕೂರು ಸತ್ಯನಾರಾಯಣ ಪೂಜೆ

ಕಿನ್ನಿಗೋಳಿ: ಹಳೆಯಂಗಡಿ ಸಮೀಪದ ತೋಕೂರು ಯುವಕ ಸಂಘ ಮತ್ತು ಮಹಿಳಾ ಮಂಡಳಿಯ ಜಂಟಿ ಆಶ್ರಯದಲ್ಲಿ ತೋಕೂರು ಶ್ರಿ ಸುಬ್ರಹ್ಮಣ್ಯ ಮಹಾಗಣಪತಿ ದೇವಳದ ವಠಾರದಲ್ಲಿ ಮಾ.26 ಭಾನುವಾರ ಸಂಜೆ 5ಕ್ಕೆ ಸಾಮೂಹಿಕ ಶ್ರಿ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವಕ ಸಂಘದ ಅಧ್ಯಕ್ಷ ಹರಿದಾಸ್ ಭಟ್ ಮತ್ತು ಮಹಿಳಾ ಮಂಡಳಿಯ ಅಧ್ಯಕ್ಷೆ ವಿನೋದಾ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
Mulki-25031701
ಎ.30ರಿಂದ ಮೇ.5ರ ಶತ ಚಂಡಿಕಾದ್ವರ ಯಾಗ

ಮೂಲ್ಕಿ: ಶ್ರೀ ಕ್ಷೇತ್ರ ಮೂಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಮೂಲ್ಕಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಎ.30ರಿಂದ ಮೇ.5ರ ತನಕ ಜರಗುವ ಶತ ಚಂಡಿಕಾದ್ವರ ಯಾಗ ಮತ್ತು...

Close