ನವೀಕರಣ ಕೆರೆಕಾಡು ಬಸ್ ನಿಲ್ದಾಣ ಉದ್ಘಾಟನೆ

ಕಿನ್ನಿಗೋಳಿ:  ಕಿನ್ನಿಗೋಳಿ ಲಯನ್ಸ್ ಕ್ಲಬ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಹಾಗೂ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ಜಂಟೀ ಆಶ್ರಯದಲ್ಲಿ ನವೀಕರಣಗೊಳಿಸಿದ ಕೆರೆಕಾಡು ಬಸ್ ನಿಲ್ದಾಣವನ್ನು ಲಯನ್ಸ್ ಜಿಲ್ಲೆ 317 ಡಿ ಇದರ ಲಯನ್ಸ್ ಜಿಲ್ಲಾ ಗವರ್ನರ್ ಎಂ. ಅರುಣ್ ಶೆಟ್ಟಿ ಇತ್ತೀಚೆಗೆ ಉದ್ಘಾಟಿಸಿದರು. ಈ ಸಂದರ್ಭ ಇಂದಿರಾ ಅರುಣ್ ಶೆಟ್ಟಿ, ಪ್ರಾಂತ್ಯಾಧ್ಯಕ್ಷ ಮಹಮ್ಮದ್ ಕುಂಜ್ಞಿ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರ, ಕಿನ್ನಿಗೋಳಿ ಗ್ರಾ.ಪಂ. ಸದಸ್ಯ ರವೀಂದ್ರ ದೇವಾಡಿಗ, ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿ ಲಯನ್ಸ್ ಅಧ್ಯಕ್ಷ ವೈ. ಯೋಗೀಶ್ ರಾವ್, ನಿಕಟ ಪೂರ್ವ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ಸವಿತಾ ಪಿ. ಶೆಟ್ಟಿ, ಮಲತಾ ಶೆಟ್ಟಿ , ಮಹಾಬಲ ರೈ, ಲಾರೆನ್ಸ್ ಫೆರ್ನಾಂಡೀಸ್, ನರೇಂದ್ರ ಕೆರೆಕಾಡು, ದಮಯಂತಿ, ಶಾಂತಾ, ಸುನೀತಾ, ಮಾದವ ಶೆಟ್ಟಿಗಾರ್, ಸುಧಾಕರ ರಾವ್, ಚೇತನ್ ಕೆರೆಕಾಡು ಮತ್ತಿತರರು ಉಪಸ್ಥಿತರಿದ್ದರು.

Kinnigoli-28031704

Comments

comments

Comments are closed.

Read previous post:
Kinnigoli-28031703
ಸುರಗಿರಿ ಆಮಂತ್ರಣ ಪತ್ರ ಬಿಡುಗಡೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಅತ್ತೂರು - ಕೆಮ್ರಾಲ್ - ಕಿಲೆಂಜೂರು ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ...

Close