ಕೆರೆಕಾಡು ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಿನ್ನಿಗೋಳಿ: ಕಿಲ್ಪಾಡಿ ಗ್ರಾಮ ಪಂಚಾಯಿತಿ, ಎ. ಜೆ, ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸ್ ಮಂಗಳೂರು , ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಎಪ್ರಿಲ್ 2 ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೆರೆಕಾಡು ಯುನಾನಿ ಆಸ್ಪತ್ರೆಯ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-31031707
ಆಚರಣೆ, ಅನುಷ್ಠಾನಗಳು ಸಮೃದ್ಧಿಗೆ ಕಾರಣ

ಸುರತ್ಕಲ್: ಪರಂಪರೆ, ಸಾಮರಸ್ಯ, ಜೀವನ ಕ್ರಮಗಳ ಅರಿವು ಆಚರಣೆ, ಅನುಷ್ಠಾನಗಳು ಸಮಾಜದ ಸಮೃದ್ಧಿಗೆ ಕಾರಣವಾಗುತ್ತದೆ ಎಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ರಮಾನಂದ ಭಟ್ ಹೇಳಿದರು....

Close