ಗುತ್ತಕಾಡು ಬೀಳ್ಕೊಡುವ ಸಮಾರಂಭ

ಕಿನ್ನಿಗೋಳಿ : ಗುತ್ತಕಾಡು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯ ಮಕ್ಕಳಿಗೆ ಬೀಳ್ಕೊಡುವ ಸಮಾರಂಭ ಶನಿವಾರ ನಡೆಯಿತು ಈ ಸಂದರ್ಭ ಎ.ಪಿ.ಎಂ.ಸಿ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಮೋದ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಹಾಗೂ ಶಿಕ್ಷಕಿ ಸುಶ್ಮಿತಾ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರಾ, ಕಿನ್ನಿಗೋಳಿ ಗ್ರಾ.ಪಂ. ಅಧ್ಯಕ್ಷೆ ಫಿಲೋಮಿನ ಸಿಕ್ವೇರಾ, ವಾಣಿ, ಬಾಲಕೃಷ್ಣ ಡಿ.ಸಾಲ್ಯಾನ್, ಚಂದ್ರಶೇಖರ, ಶಾಲಾಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಮುಖ್ಯ ಶಿಕ್ಷಕಿ ರೀಟಾ ಡೇಸಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Kinnigoli-0441702

Comments

comments

Comments are closed.

Read previous post:
Kinnigoli-0441701
ಬಳ್ಕುಂಜೆ ಕಾಂಕ್ರಿಟ್ ರಸ್ತೆಗಳಿಗೆ ಗುದ್ದಲಿ ಪೂಜೆ

ಕಿನ್ನಿಗೋಳಿ: ಕ್ಯಾಪ್ಶನ್: ಕರ್ನಿರೆ, ಮುಗೇರಬೈಲ್ ಹಾಗೂ ಬಳ್ಕುಂಜೆ ಗುತ್ತು ರಸ್ತೆ ಕಾಂಕ್ರೀಕರಣ ರಸ್ತೆಗಳ ನಿರ್ಮಾಣದ ಗುದ್ದಲಿ ಪೂಜೆಯನ್ನು ಇತ್ತೀಚೆಗೆ ಮುಲ್ಕಿ ಮೂಡಬಿದ್ರೆ ಶಾಸಕ ಕೆ.ಅಭಯಚಂದ್ರ ಜೈನ್ ನೆರವೇರಿಸಿದರು. ಬಳ್ಕುಂಜೆ...

Close