ಎಪ್ರಿಲ್ 23 ಕಿನ್ನಿಗೋಳಿ ಅಂಬೇಡ್ಕರ್ ಜಯಂತಿ

ಕಿನ್ನಿಗೋಳಿ : ಕಿನ್ನಿಗೋಳಿಯ ರೋಟರ‍್ಯಾಕ್ಟ್ ಕ್ಲಬ್ ಮತ್ತು ಯುವ ಬ್ರಿಗೇಡ್ ನ ಸಂಯುಕ್ತ ಆಶ್ರಯದಲ್ಲಿ ಎಪ್ರಿಲ್ 23 ರ ಭಾನುವಾರ ಬೆಳಿಗ್ಗೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಶ್ರೀ ರಾಮಾನುಜಾಚಾರ್ಯರು ಹಾಗೂ ಡಾ ಬಿ ಆರ್ ಅಂಬೇಡ್ಕರ್ ಅವರ ಸಾವಿರದ ಜಯಂತಿ ಕಾರ್ಯಕ್ರಮ ಜರಗಲಿದೆ. ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣಗ್ಯೆಯಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Comments

comments

Comments are closed.

Read previous post:
Kinnigoli-15041709
ಹಳೆಯಂಗಡಿ ಅಶ್ವತ ವೃಕ್ಷ ಉಪನಯನ

ಕಿನ್ನಿಗೋಳಿ: ಹಳೆಯಂಗಡಿ ಬಸ್ಸು ನಿಲ್ದಾಣದ ಬಳಿಯ ಅಶ್ವತ ವೃಕ್ಷಕ್ಕೆ ಉಪನಯನ, ವಿವಾಹ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಶುಕ್ರವಾರ ಗಣೇಶ್ ಭಟ್ ಪೌರೋಹಿತ್ಯದಲ್ಲಿ ಜರುಗಿತು.

Close