ಸುರಗಿರಿ – ಹೊರೆ ಕಾಣಿಕೆ ಮೆರವಣಿಗೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಉತ್ಸವದ ಪ್ರಯುಕ್ತ, ಅಮ್ಮಣ್ಣಬೆಟ್ಟು ಕರೆ, ಅತ್ತೂರು ಗ್ರಾಮ, ಮತ್ತಿತರ ಕಡೆಗಳಿಂದ ಹೊರೆ ಕಾಣಿಕೆ ಮೆರವಣಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿತು.

Kinnigoli-27041703

Comments

comments

Comments are closed.

Read previous post:
Kinnigoli-27041702
ಪದ್ಮನೂರು ಹೊರೆಕಾಣಿಕೆ ಮೆರವಣಿಗೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಪದ್ಮನೂರು ಸಾರ್ವಜನಿಕ ಬಯಲಾಟ ಸಮಿತಿ ವತಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಈ...

Close