ತಾಳಿಪಾಡಿ ಗುತ್ತು : ಕಲಾವಿದರಿಗೆ ಸನ್ಮಾನ

ಕಿನ್ನಿಗೋಳಿ : ತಾಳಿಪಾಡಿ ಗುತ್ತುವಿನಲ್ಲಿ ಬುಧವಾರ ನಡೆದ ಕಟೀಲು ಮೇಳದ ಬಯಲಾಟ ಸಂದರ್ಭ ಕಟೀಲು ಮೇಳದ ಹಿರಿಯ ಕಲಾವಿದ ಸುಣ್ಣಂಬಳ ವಿರ ಭಟ್ ಭಟ್ ಅವರನ್ನು ಚಿನ್ನದ ಪದಕ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು. ಕಟೀಲು ದೇವಳ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಮುಂಬಯಿ ಶ್ರೀ ಮೂಕಾಂಬಿಕಾ ದೇವಸ್ಥಾನದ ಟ್ರಸ್ಟಿ ಭಾಸ್ಕರ ಶೆಟ್ಟಿ ತಾಳಿಪಾಡಿ ಗುತ್ತು, ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್, ಸಂಘಟಕ ಧನಪಾಲ ಶೆಟ್ಟಿ ತಾಳಿಪಾಡಿ ಗುತ್ತು, ಸಾರಿಕಾ ಧನಪಾಲ ಶೆಟ್ಟಿ , ದಿನೇಶ್ ಶೆಟ್ಟಿ ತಾಳಿಪಾಡಿ ಗುತ್ತು ಮತ್ತಿತತರು ಉಪಸ್ಥಿತರಿದ್ದರು.

Kinnigoli04051703

Comments

comments

Comments are closed.

Read previous post:
Kinnigoli04051702
ಕಿನ್ನಿಗೋಳಿ : ಮಾಹಿತಿ ಕಾರ್ಯಗಾರ

ಕಿನ್ನಿಗೋಳಿ : ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿನ ವಿವಿಧ ಮುಖ್ಯ ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಆಧುನಿಕ ತಂತ್ರಜ್ಞಾನದ ರೂಪ ಕೊಟ್ಟು ತ್ವರಿತವಾಗಿ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಬೇಕಾಗಿದೆ. ಈ ಬಗ್ಗೆ...

Close