ಗುತ್ತಕಾಡು ಶಾಲೆಯಲ್ಲಿ ಪುಸ್ತಕ ವಿತರಣೆ

ಕಿನ್ನಿಗೋಳಿ: ಗುತ್ತಕಾಡು ಸರಕಾರಿ ಶಾಲೆಯಲ್ಲಿ ದಾನಿಗಳಾದ ತಾಳಿಪಾಡಿ ಗುತ್ತು ಧನಪಲಾ ಶೆಟ್ಟಿ ಮತ್ತು ಸಹೋದರರು ಒದಗಿಸಿದ ನೋಟ್ ಬುಕ್‌ಗಳ ವಿತರಣೆ ಬುಧವಾರ ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ತಾಳಿಪಾಡಿ ಗುತ್ತು ದಿನೇಶ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ. ಎಚ್. ಮಯ್ಯದ್ದಿ , ವಾಣಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ, ಮುಖ್ಯ ಶಿಕ್ಷಿಕಿ ರೀಟಾ ಡೇಸಾ ಮತ್ತಿತರರು ಉಪಸ್ಥಿತರಿದ್ದರು.

Kinnigoli-02061703

Comments

comments

Comments are closed.

Read previous post:
Kinnigoli-02061702
ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ: ಹರಿಪಾದ ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ ಇವರ ವತಿಯಿಂದ ಹರಿಪಾದ ಜಾರಂತ್ತಾಯ ದೈವಸ್ಥಾನದಲ್ಲಿ ಸುಮಾರು 15 ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭ...

Close