ರಾಷ್ಟ್ರಮಟ್ಟದ ಪ್ರತಿಭೆಗಳಿಗೆ ಗೌರವ

ಕಿನ್ನಿಗೋಳಿ: ಕಿನ್ನಿಗೋಳಿ ರಾಜರತ್ನಪುರದ ಕಿನ್ನಿಗೋಳಿ ವೀರಮಾರುತಿ ವ್ಯಾಯಾಮ ಶಾಲಾ ಆಶ್ರಯದಲ್ಲಿ ಸಾಧಕ ವಿದ್ಯಾರ್ಥಿಗಳಾದ ರಾಷ್ಟ್ರಮಟ್ಟದ ಪ್ರತಿಭೆಗಳಾದ ಅನನ್ಯ, ರಿಷಬ್, ಪ್ರತಿಕ್ಷಾ ಅವರನ್ನು ಗೌರವಿಸಲಾಯಿತು. ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ರಾಷ್ಟ್ರಮಟ್ಟದ ಕ್ರೀಡಾ ಪಟು ವಿಜಯಕಾಂಚನ್, ಮಂಜುನಾಥ ಮಲ್ಯ, ವೀರಮಾರುತಿ ವ್ಯಾಯಾಮ ಶಾಲೆ ಅಧ್ಯಕ್ಷ ಈಶ್ವರ್ ಕಟೀಲು, ಕೇಶವ ಕರ್ಕೇರಾ, ಮನೋಜ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ಉಪಾಧ್ಯಕ್ಷ ಮೋರ್ಗನ್ ವಿಲಿಯಂ ಸಾಲಿನ್ಸ್ , ಭ್ರಾಮರೀ ಮಹಿಳಾ ಸಮಾಜದ ಅಧ್ಯಕ್ಷೆ ರೇವತಿ ಪುರುಷೋತ್ತಮ , ಕಿಲ್ಪಾಡಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಕುಬೆವೂರು, ಆದರ್ಶ ಬಳಗದ ಅಧ್ಯಕ್ಷ ದಾಮೋದರ ಶೆಟ್ಟಿ ಕೊಡೆತ್ತೂರು, ಉದ್ಯಮಿ ಕೇಶವ ಸಂಗಮ್, ರಾಜರತ್ನಪುರ ಬಾಲಗಣೇಶೋತ್ಸವ ಸಮಿತಿ ಅಧ್ಯಕ್ಷ ವಿನ್ಸಂಟ್ ರೊಡ್ರಿಗಸ್, ಬಸ್ಸು ನಿರ್ವಾಹಕರ ಸಂಘದ ಭಾಸ್ಕರ ಪೂಜಾರಿ, ಹರಿಪ್ರಸಾದ್ ಆಚಾರ್ಯ, ಬೇಬಿ ಕೆಮ್ಮಡೆ, ಮೋನಪ್ಪ , ಅನುಷಾ ಕೊಡೆತ್ತೂರು ಮತ್ತಿತರರು ಉಪಸ್ಥಿತರಿದ್ದರು.

Kinnigoli-02061701

Comments

comments

Comments are closed.

Read previous post:
Kinnigoli-02061704
ಕಿನ್ನಿಗೋಳಿ: ಸಹಕಾರಿ ಸಂಘ ವಿದಾಯ ಕೂಟ

ಕಿನ್ನಿಗೋಳಿ : ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳೆದ ೩೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊನ್ನಮ್ಮ ಶೆಟ್ಟಿ ಅವರ ವಿದಾಯ ಕೂಟ ಬುಧವಾರ ಸಹಕಾರಿ ಸಂಘದ ಸಭಾಭವನದಲ್ಲಿ...

Close