ಕಮ್ಮಾಜೆ: ಕಾಂಕ್ರೀಟ್ ರಸ್ತೆಯ ಉದ್ಘಾಟನೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮಾಜೆ ಕಲ್ಲಕುಮೇರು ರಸ್ತೆಗೆ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಮುಲ್ಕಿ ಮೂಡಬಿದಿರೆ ಶಾಸಕ ಕೆ ಅಭಯಚಂದ್ರ ಜೈನ್ ನೆರವೇರಿಸಿದರು. ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿಸ್. ಗುಜರನ್, ಉಪಾದ್ಯಕ್ಷ ಮೋರ್ಗನ್ ವಿಲಿಯಂ, ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ, ದ.ಕ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶೈಲಾ ಸಿಕ್ವೇರ, ತಿಮ್ಮಪ್ಪ ಕೋಟ್ಯಾನ್, ಮೆನ್ನಬೆಟ್ಟು ಪಂಚಾಯಿತಿ ಸದಸ್ಯರಾದ ಸುನೀಲ್ ಸಿಕ್ವೇರ, ಸುಶೀಲ, ಕೆಮ್ರಾಲ್ ಪಂಚಾಯಿತಿ ಸದಸ್ಯ ಮಯ್ಯದಿ ಪಕ್ಷಿಕೆರೆ, ಮುಲ್ಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಧನಂಜಯ ಮಟ್ಟು, ಮುಲ್ಕಿ ನಗರ ಪಂಚಾಯಿತಿ ಸದಸ್ಯ ಅಸೀಪ್, ಉದ್ಯಮಿ ಡಾಲ್ಪಿ ಸಂತುಮಯೋರ, ಸುಜಾತ ಭಟ್, ರಾಜೀವಿ, ಮುಲ್ಕಿ ಯೂತ್ ಕಾಂಗ್ರೇಸ್ ಅಧ್ಯಕ್ಷ ಹಕೀಂ, ಇಂಜಿನಿಯರ್ ಪ್ರಶಾಂತ್ ಆಳ್ವ, ಗುತ್ತಿಗೆದಾರ ಅಬುಸಾಲಿಂ ಮತ್ತಿತರರು ಉಪಸ್ಥಿತರಿದ್ದರು.

Kinnigoli-030617093

Comments

comments

Comments are closed.

Read previous post:
Kinnigoli-02061706
ಪಕ್ಷಿಕೆರೆ ಕೊಯಿಕುಡೆ ಹಾಡು ಹಗಲೇ ದರೋಡೆ

ಕಿನ್ನಿಗೋಳಿ: ಪಕ್ಷಿಕೆರೆ ಸಮೀಪದ ಕೊಯಿಕುಡೆಯಲ್ಲಿ ಹಾಡು ಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನಾಭರಣ ದರೋಡೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ 12ರ ಸುಮಾರಿಗೆ ನಡೆದಿದೆ. ಕೊಯಿಕುಡೆ ನಿವಾಸಿ...

Close