ಶಿಕ್ಷಣದೊಂದಿಗೆ ಸಂಸ್ಕಾರ

ಕಿನ್ನಿಗೋಳಿ: ಶಾಲಾ ಶಿಕ್ಷಣದಲ್ಲಿ ಜ್ಞಾನಾರ್ಜನೆಯೊಂದಿಗೆ ವಿನಯತೆ, ಸಂಸ್ಕಾರಗಳನ್ನೂ ಕಲಿಸಿಕೊಡಬೇಕು ಎಂದು ಕಟೀಲು ದೇವಳದ ಅರ್ಚಕ ಕಮಲಾದೇವಿಪ್ರಸಾದ ಆಸ್ರಣ್ಣ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.
ಕಟೀಲು ಹಿ.ಪ್ರಾ. ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಜಲಜಾ, ಕೊಡೆತ್ತೂರುಗುತ್ತು ಸುರ್ ಶೆಟ್ಟಿ, ಪ್ರವೀಣ್ ಭಂಡಾರಿ, ತಾ.ಪಂ. ಸದಸ್ಯೆ ಶುಭಲತಾ ಶೆಟ್ಟಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಲತಾ, ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಸರೋಜಿನಿ, ಶ್ವೇತಾ ಮಾಡ, ಕೃಷ್ಣ, ರಕ್ಷಕ ಸಂಘದ ಮಿಥುನ ಮತ್ತಿತರರು ಉಪಸ್ಥಿತರಿದ್ದರು.

Kinnigoli-030617095

Comments

comments

Comments are closed.

Read previous post:
Kinnigoli-030617094
ದ್ರವ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಮೊಟಕು

ಕಿನ್ನಿಗೋಳಿ: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ಪ್ರತೀ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಅಕ್ರೋಶಕ್ಕೆ ಕಾರಣವಾದ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿನ್ನಿಗೋಳಿ ಮಾರ್ಕೆಟ್ ಹಾಗೂ ಬಸ್ ನಿಲ್ದಾಣಗಳ ಪರಿಸರದ...

Close