ಕಟೀಲು :ಪುಸ್ತಕ ವಿತರಣೆ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 160 ವಿದ್ಯಾರ್ಥಿಗಳಿಗೆ ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ವತಿಯಿಂದ 70 ಸಾವಿರ ಮೌಲ್ಯದ ಪುಸ್ತಕಗಳನ್ನು ವಿತರಿಸಲಾಯಿತು.
ಕಟೀಲು ದೇವಳದ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ, ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಮುಖ್ಯಶಿಕ್ಷಕಿ ಸರೋಜಿನಿ, ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್‌ನ ಅಧ್ಯಕ್ಷ ಕೇಶವ, ವೆಂಕಟರಮಣ ಮಯ್ಯ, ಅಭಿಲಾಷ್ ಶೆಟ್ಟಿ, ಉದಯ ಕಟೀಲ್, ರವಿಶಂಕರ ಶೆಟ್ಟಿ, ಪ್ರಶಾಂತ್ ನಾಯಕ್, ಸುರೇಶ್ ಆಚಾರ್ಯ, ಸುವಿನ್, ಸಚಿನ್, ಶಿಕ್ಷಕ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Kinnigoli-05061708

Comments

comments

Comments are closed.

Read previous post:
Kinnigoli-05061701
ತೋಕೂರು ಆಂಗ್ಲಮಾಧ್ಯಮ ಶಾಲೆ

ಕಿನ್ನಿಗೋಳಿ: ತೋಕೂರು ತಪೋವನ ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲಮಾಧ್ಯಮ ಪ್ರೌಢ ಶಾಲೆ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. 45 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ...

Close