ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

ಕಿನ್ನಿಗೋಳಿ: ಶುಕ್ರವಾರ ಕೆಂಚನಕೆರೆ ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿ. ಪ್ರಭಾಕರ ಶೆಟ್ಟಿ ಕೆಂಚನಕೆರೆ ಸ್ಮರಣಾರ್ಥ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಉದ್ಯಮಿ ಶ್ರೀಕಾಂತ್ ಶೆಟ್ಟಿ ವಿತರಿಸಿದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸುನೀತಾ ಶೆಟ್ಟಿಗಾರ್, ಉಪಾಧ್ಯಕ್ಷೆ ಕಲಾವತಿ ಶೆಟ್ಟಿ , ಜಯಂತಿ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕಿ ಜಯಂತಿ ರಾವ್, ಸಹ ಶಿಕ್ಷಕಿ ಸುಮನಾ ಮತ್ತಿತರರು ಉಪಸ್ಥಿತರಿದ್ದರು.

Kinnigoli-13061705

Comments

comments

Comments are closed.

Read previous post:
Kinnigoli-13061704
ಅನುದಾನಗಳ ಬಳಕೆ ಗ್ರಾಮಾಭಿವೃದ್ಧಿ ಸಾಧ್ಯ

ಕಿನ್ನಿಗೋಳಿ: ಮೂಲಭೂತ ವ್ಯವಸ್ಥೆಗಳಿಗಾಗಿ ಸರಕಾರದ ಯೋಜನೆ ಹಾಗೂ ಅನುದಾನಗಳನ್ನು ಗ್ರಾಮ ಪಂಚಾಯಿತಿಗಳು ಸಮರ್ಪಕವಾಗಿ ವಿನಿಯೋಗಿಸಿದಾಗ ಶೀಘ್ರ ಗ್ರಾಮಾಭಿವೃದ್ಧಿಯಾಗಬಲ್ಲದು ಎಂದು ದ.ಕ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು...

Close