ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡದ ಶಾಲಾ ಮಕ್ಕಳಿಗೆ ಪ.ಜಾತಿ ಮತ್ತು ಪ.ಪಂಗಡದ ಶ್ರೇಯೋಭಿವೃದ್ದಿ ನಿಯಿಂದ ಉಚಿತ ಪುಸ್ತಕಗಳನ್ನು ಬುಧವಾರ ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ ವಿತರಿಸಿದರು. ಈ ಸಂಧರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ಉಪಾಧ್ಯಕ್ಷ ಮೋರ್ಗನ್ ವಿಲಿಯಂ ಸಾಲಿನ್ಸ್, ಪಂಚಾಯಿತಿ ಸದಸ್ಯರಾದ ಲಕ್ಷ್ಮೀ, ಮಲ್ಲಿಕಾ, ಬೇಬಿ ಕೆಮ್ಮಡೆ, ಸುಶೀಲಾ, ಪಿಡಿಓ ರಮ್ಯ, ರೇವತಿ ಪುರುಷೋತ್ತಮ್, ಮೋಹಿನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-16061702

Comments

comments

Comments are closed.

Read previous post:
Kinnigoli-16061701
ಮಹಿಳೆ ಆತ್ಮರಕ್ಷಣಾ ಕಲೆಗಳನ್ನು ಕಲಿಯಬೇಕು

ಕಿನ್ನಿಗೋಳಿ: ದೇಶದಲ್ಲಿ ಮಹಿಳೆಯರು ಭಯದಲ್ಲಿ ಜೀವಿಸುವ ವಾತಾವರಣ ನಿರ್ಮಾಣವಾಗಿದೆ. ಮಹಿಳೆ ಆತ್ಮರಕ್ಷಣಾ ಕಲೆಗಳನ್ನು ಕಲಿತಲ್ಲಿ ಕುಟುಂಬ ಹಾಗೂ ಪರಿಸರದ ಜನರನ್ನೂ ರಕ್ಷಿಸುವ ಶಕ್ತಿ ಬರುತ್ತದೆ ಎಂದು ಹಿಂದೂ ಜನಜಾಗೃತಿ...

Close