ಉಚಿತ ಬರೆಯುವ ಪುಸ್ತಕ ವಿತರಣೆ

ಕಿನ್ನಿಗೋಳಿ: ಉಲ್ಲಂಜೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಮಾಡಿದ ಉಚಿತ ಓದುವ ಪುಸ್ತಕ ಹಾಗೂ ವೀರಮಾರುತಿ ವ್ಯಾಯಾಮ ಶಾಲೆಯವರಿಂದ ಕೊಡಮಾಡಿದ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು. ದ.ಕ. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಜಿ.ಪಂ. ಸದಸ್ಯ ಈಶ್ವರ ಕಟೀಲ್, ತಾ..ಪಂ. ಸದಸ್ಯೆ ಶುಭಲತಾ, ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸರೋಜಿನಿ, ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್, ಎಸ್‌ಡಿಎಂಸಿಯ ಅಧ್ಯಕ್ಷ ಶೇಖರ ಶೆಟ್ಟಿ, ಉಪಾಧ್ಯಕ್ಷೆ ಶರ್ಮಿಳಾ ಪೂಜಾರಿ, ವ್ಯಾಯಾಮ ಶಾಲೆಯ ಕೇಶವ ಕರ್ಕೇರ, ದಿನೇಶ್ ಉಲ್ಲಂಜೆ, ಹರೀಶ್ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-20061702

Comments

comments

Comments are closed.

Read previous post:
Kinnigoli-20061701
ಅಕ್ಕಣಿ ಬೈ ಬೊಳ್ಳೂರು

ಕಿನ್ನಿಗೋಳಿ: ಹಳೆಯಂಗಡಿಯಲ್ಲಿ ನಾಟಿ ವೈದ್ಯರಾಗಿ ಪ್ರಸಿದ್ಧ ರಾಗಿದ್ದ ದಿ.ಡಾ.ಚಿನ್ನಯ್ಯ ಪಂಡಿತ್ ಅವರ ಪತ್ನಿ ಬೊಳ್ಳೂರು ನಿವಾಸಿ ಅಕ್ಕಣಿ ಬೈ (99 ವರ್ಷ) ಸ್ವಗೃಹದಲ್ಲಿ ಸೋಮವಾರ ನಿಧನ ಹೊಂದಿದರು. ಮೃತರು...

Close