ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ದೃಡಕಲಶ

ಕಿನ್ನಿಗೋಳಿ: ಅತ್ತೂರು ಕೆಮ್ರಾಲ್ ಕಿಲೆಂಜೂರು ಗ್ರಾಮಕ್ಕೊಳಪಟ್ಟ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ದೃಡಕಲಶ ನಡೆಯಿತು. ಈ ಸಂದರ್ಭ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿ, ಪವಿತ್ರ ಪಾಣಿ ಲಕ್ಷ್ಮೀನಾರಾಯಣ ಆಚಾರ್ ಶರಣ, ಸುರಗಿರಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ಅಂಗಡಿಮಾರ್ ವಿಶ್ವೇಶ ಭಟ್, ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ ದುರ್ಗಾದಯಾ, ವೈ. ಬಾಲಚಂದ್ರ ಭಟ್ ಕೋಡುಮನೆ, ಪ್ರಕಾಶ್ ಜೆ.ಶೆಟ್ಟಿ, ಕೆ.ಅನಂತರಾi ಭಟ್ ಅಂಗಡಿಮಾರ್, ಧನಂಜಯ ಶೆಟ್ಟಿಗಾರ್ ಸಾಗರಿಕ, ಅತ್ತೂರು ಹೊಸಲೊಟ್ಟು ಬಾಬು ಎನ್. ಶೆಟ್ಟಿ, ವೆಂಕಟರಾಜ ಉಡುಪ ಅತ್ತೂರುಬೈಲು, ಅತ್ತೂರು ಭಂಡಾರ ಮನೆ ಶಂಭು ಮುಕಾಲ್ದಿ, ಪ್ರಸನ್ನ ಎಲ್ ಶೆಟ್ಟಿ ಅತ್ತೂರು ಗುತ್ತು ಮತ್ತಿತರರು ಉಪಸ್ಥಿತರಿದ್ದರು.

Kinnigoli-200617019

Comments

comments

Comments are closed.

Read previous post:
Kinnigoli-20061708
ಕಿನ್ನಿಗೋಳಿ : ಸ್ಟುಡಿಯೋಗೆ ಆಕಸ್ಮಿಕ ಬೆಂಕಿ

ಕಿನ್ನಿಗೋಳಿ: ಕಿನ್ನಿಗೋಳಿ ಮುಖ್ಯ ರಸ್ತೆಯ ಪಕ್ಕದ ಪ್ರತಿಮಾ ಸ್ಟುಡಿಯೋ ಕಟ್ಟಡ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಭಾನುವಾರ ತಡ ರಾತ್ರಿ ನಡೆದಿದೆ. ಹಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಸೇಸಪ್ಪ ಸಾಲಿಯಾನ್ ಮಾಲಕತ್ವದ...

Close