ಕೆಮ್ರಾಲ್ ಸಮವಸ್ತ್ರ ಪುಸ್ತಕ ವಿತರಣೆ

ಕಿನ್ನಿಗೋಳಿ: ಸರಕಾರಿ ಶಾಲೆಯಲ್ಲಿಯೂ ಗುಣ ಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು ಪಟ್ಟಣದ ಶಾಲೆಗಳ ರೀತಿ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದಾರೆ ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಮಂಗಳವಾರ ಕೆಮ್ರಾಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಮಂಗಳೂರು ತಾ. ಪಂ. ಸದಸ್ಯೆ ವಜ್ರಾಕ್ಷಿ ಶೆಟ್ಟಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಮ್ರಾಲ್ ಗ್ರಾಮ ಪಂಚಾಯತಿ ಸದಸ್ಯರಾದ ಮಯ್ಯದ್ದಿ, ದೀಪಕ್ ಕೋಟ್ಯಾನ್, ಪ್ರೇಮಾ, ಶಾಲಾ ಮುಖ್ಯ ಶಿಕ್ಷಕಿ ಶೇರ್ಲಿ ಸುಮಾಲಿನಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-20061704

Comments

comments

Comments are closed.

Read previous post:
Kinnigoli-20061703
ಉಚಿತ ಶಾಲಾ ಬ್ಯಾಗ್‌ ವಿತರಣೆ

ಕಿನ್ನಿಗೋಳಿ : ಪದ್ಮನೂರು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಕಿನ್ನಿಗೋಳಿಯ ಉದ್ಯಮಿ ದಿ. ಕಮಲಾಕ್ಷಿ ಶ್ರೀಧರ ಆಚಾರ್ ಸ್ಮರಣಾರ್ಥ ಅವರ ಪುತ್ರ...

Close