ಯೋಗ ದಿನಾಚರಣೆ

ಕಿನ್ನಿಗೋಳಿ: ಬುಧವಾರ ನಡೆದ ವಿಶ್ವಯೋಗ ದಿನಾಚರಣೆಯ ಸಂದರ್ಭ ಯೋಗ ಶಿಕ್ಷಕ ಹರಿರಾಜ್ ಕಟೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು ಮುಖ್ಯ ಶಿಕ್ಷಕಿ ಸರೋಜಿನಿ, ಸಹಶಿಕ್ಷಕ ಪುಂಡಲೀಕ ಕೊಠಾರಿ, ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿತು.

Kinnigoli-28061707

Comments

comments

Comments are closed.

Read previous post:
Kinnigoli-28061706
ನೋಟ್ ಪುಸ್ತಕ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಡುಗೋಡು ಸರಕಾರಿ ಪ್ರೌಢಶಾಲಾ ಎಲ್ಲಾ ವಿದ್ಯಾರ್ಥಿಗಳಿಗೂ ಪುರುಷೋತ್ತಮ ಶೆಟ್ಟಿ ಅವರ ವತಿಯಿಂದ ಮುಂಬೈ ಉದ್ಯಮಿ ಆನಂದ ಶೆಟ್ಟಿ ಸಹಕಾರದೊಂದಿಗೆ ನೋಟ್ ಪುಸ್ತಕ ವಿತರಿಸಲಾಯಿತು. ಈ...

Close