ಅಂಗರಗುಡ್ಡೆ ವೃಕ್ಷಾರೋಹಣ ಕಾರ್ಯಕ್ರಮ

ಕಿನ್ನಿಗೋಳಿ: ಅಂಗರಗುಡ್ಡೆ ಶ್ರೀ ರಾಮ ಭಜನಾ ಮಂದಿರದ ವಠಾರದಲ್ಲಿ ಮೂಲ್ಕಿ ಮೂಡಬಿದಿರೆ ಬಿಜೆಪಿ ಮಂಡಲ ವತಿಯಿಂದ ಭಾನುವಾರ ವೃಕ್ಷಾರೋಹಣ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಗಿಡ ನೆಟ್ಟು ಉದ್ಘಾಟಿಸಿದರು. ಮುಲ್ಕಿ ಮೂಡಬಿದಿರೆ ಮಂಡಲದ ಅಧ್ಯಕ್ಷ ಈಶ್ವರ್ ಕಟೀಲು, ಬಿಜೆಪಿ ಮುಖಂಡರಾದ ದೇವಪ್ರಸಾದ್ ಪುನರೂರು, ರಾಮ ಭಜನಾ ಮಂದಿರ ಅಧ್ಯಕ್ಷ ಜೀವನ್ ಶೆಟ್ಟಿ , ಮಹಿಳಾ ಮಂಡಲದ ಅಧ್ಯಕ್ಷೆ ಸುನೀತಾ ಶೆಟ್ಟಿ , ತಾರಾನಾಥ ದೇವಾಡಿಗ, ಶಶಿ ಆಚಾರ್ಯ, ಸತೀಶ್ ಪೂಜಾರಿ, ರಾಜೇಶ್ ದೇವಾಡಿಗ , ಅವಿನಾಶ್ ಶೆಟ್ಟಿ ,ಸತೀಶ್ ದಾಸ್ , ಪ್ರಶಾಂತ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-300617011

Comments

comments

Comments are closed.

Read previous post:
Kinnigoli-30061702
ಐಕಳ ಗ್ರಾಮ ಸಭೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಐಕಳ ಏಳಿಂಜೆ ಮತ್ತು ಉಳೆಪಾಡಿ ಗ್ರಾಮಗಳ 2017-18 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಶನಿವಾರ ಐಕಳ ಗ್ರಾಮ ಪಂಚಾಯಿತಿಯ...

Close