ಜು.10: ಹಳೆಯಂಗಡಿ ಗ್ರಾ.ಪಂ. ಗ್ರಾಮ ಸಭೆ

ಕಿನ್ನಿಗೋಳಿ: ಹಳೆಯಂಗಡಿ ಗ್ರಾಮ ಪಂಚಾಯತ್‌ನ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2017-18ನೇ ಸಾಲಿನ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜು.10ಸೋಮವಾರ ಬೆಳಿಗ್ಗೆ 11ಕ್ಕೆ ಪಾವಂಜೆ ಗ್ರಾಮದ ಕದಿಕೆ ಸಾಲ್ಯಾನ್ ಮೂಲಸ್ಥಾನದ ಸಮುದಾಯ ಭವನದಲ್ಲಿ ಜರಗಲಿರುವುದು.

Comments

comments

Comments are closed.

Read previous post:
ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್

ಕಿನ್ನಿಗೋಳಿ: ಕೇಂದ್ರದ ಎನ್‌ಡಿಎ ಸರ್ಕಾರದ 2 ವರ್ಷಗಳ ಸಾಧನೆ ಹಾಗೂ ಯೋಜನೆಗಳ ಮಾಹಿತಿ ಕಾರ್ಯಗಾರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಕಾರ್ಯಕ್ರಮವನ್ನು ಕಿನ್ನಿಗೊಳಿ ಬಿಜೆಪಿ ಶಕ್ತಿ ಕೇಂದ್ರದ ಸಹಕಾರದಲ್ಲಿ ಹಳೆಯಂಗಡಿ...

Close