ಕಿನ್ನಿಗೋಳಿ ವಿಶೇಷ ಯೋಗ ಶಿಬಿರ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ವಿಶೇಷ ಶಿಬಿರವನ್ನು ಯೋಗಗುರು ಜಯಮುದ್ದು ಶೆಟ್ಟಿ ಕೆಂಚನಕೆರೆ ನಡೆಸಿಕೊಟ್ಟರು. ಸುಮಾರು 400 ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡರು.ಈ ಸಂದರ್ಭ ಶಾಲಾ ಕಾರ್ಯದರ್ಶಿ ಸತೀಶ್ಚಂದ್ರ ಹೆಗ್ಡೆ, ಮುಖ್ಯ ಶಿಕ್ಷಕಿ ಜಯಶ್ರೀ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

kINNIGOLI-150717013

Comments

comments

Comments are closed.

Read previous post:
kINNIGOLI-150717012
ಸರಕಾರಿ ಶಾಲಾ ಅಭಿವೃದ್ಧಿಗೆ ಸಹಕಾರ

ಕಿನ್ನಿಗೋಳಿ: ಸರಕಾರಿ ಶಾಲೆಗಳಲ್ಲಿಯೂ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ತೋಕೂರು ಯುವಕ ಸಂಘ ತನ್ನ ಸುವರ್ಣ ವರ್ಷದಲ್ಲಿ ಹಲವಾರು ಯೋಜನೆಗಳನ್ನು ಸರಕಾರಿ ಶಾಲೆಗಳಲ್ಲಿಯೇ ನಡೆಸುತ್ತಿದೆ. ಪೋಷಕರು ಸಹ...

Close