ಕೆಂಚನಕರೆ: ಕೊಡೆ ವಿತರಣೆ

ಕಿನ್ನಿಗೋಳಿ: ಕೆಂಚನಕರೆ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅಂಗರಗುಡ್ಡೆ ರಾಮನಗರ ಶ್ರೀ ರಾಮ ಭಜನಾ ಮಂದಿರದ ಆಶ್ರಯದಲ್ಲಿ ಕೊಡೆಗಳನ್ನು ವಿತರಿಸಲಾಯಿತು. ಈ ಸಂದರ್ಭ ಶ್ರೀರಾಮ ಭಜನಾ ಮಂದಿರ ಮಾಜಿ ಅಧ್ಯಕ್ಷ ಸಮಾಜ ಸೇವಕ ಆನಂದ ಶೆಟ್ಟಿಗಾರ್, ಅಧ್ಯಕ್ಷ ಜೀವನ್ ಶೆಟ್ಟಿ, ಮಹಿಳಾ ಮಂಡಳಿಯ ಅಧ್ಯಕ್ಷೆ ಸುನೀತಾ ಶೆಟ್ಟಿ , ಶಾಲಾ ಮುಖ್ಯ ಶಿಕ್ಷಕಿ ಜಯಂತಿ , ಸಹಶಿಕ್ಷಕಿ ಸುಮನಾ , ಶಿಕ್ಷಕ ರಕ್ಷಕ ಸಂಘದ ಕಲಾವತಿ, ಸುಮತಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-20071701

Comments

comments

Comments are closed.

Read previous post:
kINNIGOLI-150717014
ಸವಲತ್ತು ಮಾಹಿತಿ ಕಾರ್ಯಗಾರ

ಕಿನ್ನಿಗೋಳಿ: ಸರಕಾರದಿಂದ ದೊರೆಯುವ ಸವಲತ್ತುಗಳನ್ನು ಸದುಪಯೋಗಪಡಿಸಿ ಬಡತನದಿಂದ ಮುಕ್ತಿ ಪಡೆದು ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕು ಎಂದು ಸಿ.ಒ.ಡಿ.ಪಿ ಸಂಸ್ಥೆಯ ನಿರ್ದೇಶಕ ವಂ. ಫಾ. ಓಸ್ವಾಲ್ದ್ ಮೊಂತೇರೋ ಹೇಳಿದರು. ಕೆನರಾ...

Close