ಕಿನ್ನಿಗೋಳಿ ರೋಟರಿ ವನಮಹೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಿ ಕ್ಲಬ್ ಹಾಗೂ ರೋಟರಿ ಆಂಗ್ಲ ಮಾಧ್ಯಮ ಫ್ರೌಢ ಶಾಲೆ ಸಹಯೋಗದಲ್ಲಿ ಗುರುವಾರ ವನಮಹೋತ್ಸವ ಆಚರಿಸಲಾಯಿತು. ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷೆ ಸೆವರಿನ್ ಲೋಬೊ, ಶಾಲಾ ಕಾರ್ಯದರ್ಶಿ ಸತೀಶ್ಚಂದ್ರ ಹೆಗ್ಡೆ, ಕೋಶಾಧಿಕಾರಿ ವಿಲಿಯಂ ಸಿಕ್ವೇರಾ, ಶಾಲಾ ಶಿಕ್ಷಕ ರಕ್ಷಕ ಸಂಘದ ಯೋಗೀಶ್ ಕೋಟ್ಯಾನ್, ಮುಖ್ಯ ಶಿಕ್ಷಕಿ ಜಯಶ್ರೀ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-20071705

Comments

comments

Comments are closed.

Read previous post:
Kinnigoli-20071704
ಉಚಿತ ವೈದ್ಯಕೀಯ ಚಿಕಿತ್ಸಾ ಮತ್ತು ಮಾಹಿತಿ ಶಿಬಿರ

ಕಿನ್ನಿಗೋಳಿ: ಹದಿಹರೆಯದ ಮಕ್ಕಳಲ್ಲಿ ಆರೋಗ್ಯ ಬಗ್ಗೆ ಜಾಗೃತಿ ಮತ್ತು ಮಾಹಿತಿ ಇದ್ದರೆ ಮುಂದೆ ಆಗಬಹುದಾದ ದೈಹಿಕ, ಮಾನಸಿಕ ತೊಂದರೆಗಳನ್ನು ತಡೆಗಟ್ಟಿ ಆರೋಗ್ಯಪೂರ್ಣ ಜೀವನವನ್ನು ನಡೆಸಬಹುದು ಎಂದು ಮುಲ್ಕಿ ನಗರ...

Close